Author: ravi.mys

ಇ-ಶ್ರಮದಾನ್ ಕಾರ್ಡ್ ಖರ್ಚುವೆಚ್ಚವನ್ನು ಭರಿಸುವ ಕೆಲಸ ಮಾಡಲಾಗುವುದು: ನೂತನ ಕಸಾಪ ತಾಲೂಕು ಅಧ್ಯಕ್ಷ  ನವೀನ್‌ಕುಮಾರ್   

ಪಿರಿಯಾಪಟ್ಟಣ ತಾಲ್ಲೂಕಿನ ಎಲ್ಲಾ ಪತ್ರಕರ್ತರಿಗು ಕನ್ನಡ ಸಾಹಿತ್ಯ ಪರಿಷತ್ ಸದಸ್ಯತ್ವ ಮತ್ತು ಪತ್ರಿಕಾ ವಿತರಕರಿಗೆ ಇ-ಶ್ರಮದಾನ್ ಕಾರ್ಡ್ ಕೊಡಿಸುವುದುಕ್ಕೆ ಒದಗುವ ಖರ್ಚುನ್ನು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವತಿಯಿಂದ ಭರಿಸಿ ಕೊಡಲಾಗುವುದು ಎಂದು ನೂತನ ಕಸಾಪ ತಾಲೂಕು ಅಧ್ಯಕ್ಷ ನವೀನ್‌ಕುಮಾರ್ ತಿಳಿಸಿದರು.…

ಕನ್ನಡಕ್ಕೆ ಕಂಟಕವಾದ ಸುಪ್ರೀಂಕೋರ್ಟ್ ತೀರ್ಪು ; ಶಿಕ್ಷಣದಲ್ಲಿ ಕನ್ನಡ ಕಡ್ಡಾಯವಲ್ಲ

ಲೇಖನ ಅಭಿವ್ಯಕ್ತಿ:- ಚಿಮಬಿಆರ್ (ಮಂಜುನಾಥ ಬಿ.ಆರ್) ಕನ್ನಡಿಗರು ಮತ್ತೊಮ್ಮೆ ಚಳವಳಿಯ ಹಾದಿ ಹಿಡಿಯಲೇ ಬೇಕಾದ ಸಂದರ್ಭವೊಂದು ಇದೀಗ ಸನ್ನಿಹವಾಗಿದೆ. 1956ರಲ್ಲಿ ಭಾಷಾವಾರು ಪ್ರಾಂತ್ಯ ರಚನೆಯಾದ ತರುವಾಯ ಭಾಷಾವಾರು ಶಿಕ್ಷಣ ಮಾಧ್ಯಮವಾಗುವುದು ಆ ಹಿನ್ನೆಲೆಯಲ್ಲಿ ಸೂಕ್ತವಾಗಬೇಕಿತ್ತು. ಆದರೆ ಭಾಷಾ ರಾಜಕೀಯ ಅಥವಾ ಆಡಳಿತ…

ಹೊಂಡರಬಾಳು ಶಾಲೆಗೆ ಅಧಿಕಾರಿಗಳ ಭೇಟಿ : ಶಾಲೆಗೆ ಹಾಜರಾದ ಮಕ್ಕಳು

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಹೊಂಡರಬಾಳು ಗ್ರಾಮದಲ್ಲಿ ಜಾತಿ ಪ್ರಮಾಣ ಪತ್ರ ನೀಡದಿರುವ ಕಾರಣ ನೀಡಿ ತಮ್ಮ ಸಮುದಾಯದ ಮಕ್ಕಳನ್ನು ಶಾಲೆಗೆ ಕಳುಹಿಸದಿರಲು ತೀರ್ಮಾನಿಸಿದ್ದ ಒಡ್ಡರ ಬೋವಿ ಜನಾಂಗದ ಪೋಷಕರನ್ನು ಅಧಿಕಾರಿಗಳು ಮನವೊಲಿಸಿದ ಪರಿಣಾಮ ಮಕ್ಕಳು ಶಾಲೆಗೆ ಹಾಜರಾಗಿದ್ದಾರೆ. ತಾಲೂಕಿನ ಹೊಂಡರಬಾಳು ಗ್ರಾಮದಲ್ಲಿ…

ಮದ್ದೂರು ಶಾಲೆ, ಸಿದ್ದಯ್ಯನಪುರ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ ಭೇಟಿ

ಬಳಿಕ ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ ಆಯ್ಕೆಯಾಗಿರುವ ಸಿದ್ದಯ್ಯನಪರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿ.ಎಂ. ಗುಣಶೇಖರ್, ಉಪಾಧ್ಯಕ್ಷರಾದ ರಾಜೇಶ್ವರಿ ಹಾಗೂ ಇತರೆ ಸದಸ್ಯರು ಅಧಿಕಾರಿಗಳೊಂದಿಗೆ ವಿವಿಧ ಕಾಮಗಾರಿ, ಯೋಜನೆ, ಸೌಲಭ್ಯಗಳ ಕುರಿತು ಸಭೆ ನಡೆಸಿದರು. ಘನ…

ಪೌರಕಾರ್ಮಿಕರ ಕಾಲೋನಿ ಸೇರಿದಂತೆ ವಿವಿಧ ವಾರ್ಡ್‌ಗಳಿಗೆ ಶಾಸಕರ ಭೇಟಿ

ಚಾಮರಾಜನಗರ: ನಗರಸಭೆ ವ್ಯಾಪ್ತಿಯ ಪೌರಕಾರ್ಮಿಕರ ಕಾಲೋನಿ ಸೇರಿದಂತೆ ಗಾಳೀಪುರ, ಎರಡನೇ ವಾರ್ಡ್‌ನ ರಹಮತ್ ನಗರ, ೭ ನೇ ವಾರ್ಡ್ ವ್ಯಾಪ್ತಿಯ ಸೌಹಾರ್ದದಯಾನ್ ನಗರ, ತಿರುಪೂರ್‌ಲೇಔಟ್, ವಾಣಿಯಾರ್ ರಸ್ತೆ, ಕೆ.ಎನ್.ಮೊಹಲ್ಲಾ, ಮುಬಾರಕ್ ಬೀದಿ, ೧೪ ನೇ ವಾರ್ಡುಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳ ಜತೆ…

ಜಿಲ್ಲಾ ಉಸ್ತುವಾರಿ ಸಚಿವರ ತುರ್ತು ಸ್ಪಂದನೆ : ದೊಡ್ಡಾಣೆಗೆ ವೈದ್ಯರ ತಂಡ ಭೇಟಿ, ಗ್ರಾಮಸ್ಥರ ಆರೋಗ್ಯ ತಪಾಸಣೆ

900ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮ ದೊಡ್ಡಾಣೆಗೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ತಂಡ ಇಂದು ಭೇಟಿ ನೀಡಿ ಅನಾರೋಗ್ಯದಿಂದ ಬಳಲುತ್ತಿದ್ದ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ಔ?ಧೋಪಚಾರ ಕೈಗೊಂಡಿದೆ. ಸಮರ್ಪಕ ರಸ್ತೆ ಸೌಲಭ್ಯ ಇಲ್ಲದ…

ಸಮರೋಪಾದಿಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯ ಕೈಗೊಳ್ಳಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ಇನ್ನು ಒಂದು ವಾರದೊಳಗೆ ಸಮರೋಪಾದಿಯಲ್ಲಿ ಕೈಗೊಂಡು ಉತ್ತಮ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ನಡೆದ ಕೋವಿಡ್ ಲಸಿಕಾಕರಣ ಕುರಿತು ಪ್ರಗತಿ ಪರಿಶೀಲನಾ…

ವ್ಯಕ್ತಿ ನಾಪತ್ತೆ

ಮೈಸೂರು, ಜನವರಿ 27 – ಮೈಸೂರು ಜಿಲ್ಲೆಯ ಲಲಿತಾದ್ರಿಪುರ ಗ್ರಾಮದ ನಾಗೇಶ ಅವರು ಜನವರಿ 25ರಂದು ಮದ್ಯಾಹ್ನ 1:30 ಗಂಟೆಗೆ ಕಾಣೆಯಾಗಿದ್ದು, ಮೈಸೂರಿಗೆ ಹೋಗಿ ಬರುತ್ತೇನೆಂದು ಹೇಳಿ ತನ್ನ ಆಕ್ಸಿಸ್ ಬೈಕ್ ಅನ್ನು ತೆಗೆದುಕೊಂಡು ಹೋದವರು ಇದುವರೆಗೂ ಹಿಂದುರಿಗಿರುವುದಿಲ್ಲ ಎಂದು ತಾಯಿ…

ಕಣ್ಮನ ಸೆಳೆಯುತ್ತಿದೆ “ಕಡಲೂರ ಕಣ್ಮಣಿ” ಚಿತ್ರದ ಹಾಡು

ರಾಮ್ ಪ್ರಸನ್ನ ಹುಣಸೂರು ನಿರ್ದೇಶನದ “ಕಡಲೂರ ಕಣ್ಮಣಿ” ಚಿತ್ರಕ್ಕಾಗಿ ಮಧುರಾಮ್ ಅವರು ಬರೆದಿರುವ “ಎದೆಯೊಳಗೆ ಈ ಪ್ರೀತಿ ಶುರುವಾಯಿತು ನನಗೆ” ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಯಿತು. ನನಗೆ ಹದಿನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟು. ಈ ಚಿತ್ರ…

“ಖಡಕ್ ಹಳ್ಳಿಹುಡುಗರು” ಚಿತ್ರದ ಕನ್ನಡಾಭಿಮಾನದ ಗೀತೆ ಬಿಡುಗಡೆ

ರಾಘವೇಂದ್ರ ರಾಜಕುಮಾರ್ ಹಾಡಿರುವ ಹಾಡಿಗೆ ಭಾರಿ ಮೆಚ್ಚುಗೆ ಹೊಸಬರ ತಂಡವೊಂದು ಹೊಸರೀತಿಯ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ.‌ ಆ ಚಿತ್ರಕ್ಕೆ “ಖಡಕ್ ಹಳ್ಳಿ ಹುಡುಗರು” ಎಂದು ಹೆಸರಿಡಲಾಗಿದೆ.‌ ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ‌ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ…

ಕೋವಿಡ್ ನಿಯಂತ್ರಣ ಸೌಲಭ್ಯಗಳಿಗೆ ಅಗತ್ಯ ಕ್ರಮ ವಹಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಸೂಚನೆ

ಚಾಮರಾಜನಗರ:ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳಿಗಾಗಿ ಕೈಗೊಳ್ಳಬೇಕಿರುವ ಯಾವುದೇ ಸೌಲಭ್ಯ ಕೆಲಸಗಳು ಬಾಕಿ ಉಳಿಯಬಾರದು. ಏನೆ ಸಮಸ್ಯೆಗಳಿದ್ದರೂ ಕೂಡಲೇ ಬಗೆಹರಿಸಬೇಕೆಂದು ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರದ ಜಿಲ್ಲಾ…

ನೈರುತ್ಯ ರೈಲ್ವೆ ಮೈಸೂರು ವಿಭಾಗದಿಂದ ಗಣರಾಜ್ಯೋತ್ಸವ ಆಚರಣೆ

ಮೈಸೂರು: ಮೈಸೂರಿನ ರೈಲ್ವೆ ಕ್ರೀಡಾ ಮೈದಾನದಲ್ಲಿ ರೈಲ್ವೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅವರ ಕುಟುಂಬದವರೊಂದಿಗೆ 73ನೆ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಗಣರಾಜ್ಯೋತ್ಸವದ ಅಂಗವಾಗಿ ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು. ನಂತರ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ರಾಹುಲ್ ಅಗರ್ವಾಲ್ ರವರು ರೈಲ್ವೆ ಕುಟುಂಬದ…

ಆಮಿಷ ಪ್ರಭಾವಕ್ಕೆ ಒಳಗಾಗದೆ ಮತದಾನ ಮಾಡಬೇಕು : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ

ಚಾಮರಾಜನಗರ: ಯಾವುದೇ ಆಮಿಷ, ಪ್ರಭಾವಕ್ಕೆ ಒಳಗಾಗದೆ ಮತದಾನ ಮಾಡುವ ಮೂಲಕ ಯೋಗ್ಯರನ್ನು ಆಯ್ಕೆ ಮಾಡಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ೧೨ನೇ…

ನಗರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಆಗಮನ

ಚಾಮರಾಜನಗರ: ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಚಾಮರಾಜನಗರ ನೂತನ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ನಗರಕ್ಕೆ ಆಗಮಿಸಿದರು. ನಗರದ ಶ್ರೀ ಕೊಳದ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಸಚಿವರು ಪೂಜೆ ಸಲ್ಲಿಸಿದರು. ಉಸ್ತುವಾರಿ ಸಚಿವರು ಆಗಮಿಸುತ್ತಿದ್ದಂತೆ…