ರಾಮಸಮುದ್ರ ಪೂರ್ವ ಠಾಣೆ ಪೋಲಿಸ್ ಇನ್ಸ್‌ಪೆಕ್ಟರ್‌ಗೆ ಸನ್ಮಾನ
ಚಾಮರಾಜನಗರ: ನಗರದ ರಾಮಸಮುದ್ರ ಪೂರ್ವ ಠಾಣೆ ನೂತನ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀಕಾಂತ್ ಅವರನ್ನು ಕನ್ನಡಪರಸಂಘಟನೆಗಳ ಮುಖಂಡರು ರಾಮಸಮುದ್ರ ಪೂರ್ವ ಪೋಲಿಸ್ ಠಾಣೆಯಲ್ಲಿ ಸನ್ಮಾನಿಸಿದರು.ನಿಜಧ್ವನಿ ಸೇನಾಸಮಿತಿ ಅಧ್ಯಕ್ಷ ಗೋವಿಂದರಾಜು ಮಾತನಾಡಿ, ಶ್ರೀಕಾಂತ್ ಅವರು ಹಿಂದೆ ಚಾಮರಾಜನಗರದಲ್ಲಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇಲ್ಲಿಂದ ವರ್ಗಾವಣೆಯಾಗಿ…
