Author: ravi.mys

ಮೂಡ್ಲುಪುರದಲ್ಲಿ ಖಾತಾ ಆಂದೋಲನಕ್ಕೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಚಾಲನೆ

ಚಾಮರಾಜನಗರ: ನಗರದ 7ನೇ ವಾರ್ಡ್‌ನ ಮೂಡ್ಲುಪುರದಲ್ಲಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಖಾತಾ ಆಂದೋಲನಕ್ಕೆ ಚಾಲನೆ ನೀಡಿದರು.ಚಾಮರಾಜನಗರದ 7ನೇ ವಾರ್ಡ್‌ನಲ್ಲಿನ ಮೂಡ್ಲುಪುರ ಬಡಾವಣೆಯ ಶ್ರೀ ಬಸವೇಶ್ವರ ದೇವಾಲಯದ ಅವರಣದಲ್ಲಿಂದು ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಖಾತಾ ಆಂದೋಲನದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಜಿಲ್ಲಾಧಿಕಾರಿಯವರು…

ಆರೋಗ್ಯ ಇಲಾಖೆಯಿಂದ 2023ರ ನೂತನ ದಿನದರ್ಶಿಕೆ ಬಿಡುಗಡೆ

ಚಾಮರಾಜನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೌಕರರ ಸಂಘದ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಅವರು ಹೊರತಂದಿರುವ ೨೦೨೩ರ ದಿನದರ್ಶಿಕೆ(ಕ್ಯಾಲೆಂಡರ್)ಯನ್ನು ಇಂದು ಬಿಡುಗಡೆಗೊಳಿಸಲಾಯಿತು.ನಗರದ ಜಿಲ್ಲಾ ಆರೋಗ್ಯ ಮತ್ತು…

ಸೇವೆಗಾಗಿ ಬಾಳು ಸೇವಾದಳದ ಧ್ಯೇಯ : ಎಂ.ವಿ.ಲಿಂಗರಾಜು

ಚಾಮರಾಜನಗರ: ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ್ ಸೇವಾದಳ ಜಿಲ್ಲಾ ಸಮಿತಿ ಸಹಯೋಗದೊಂದಿಗೆ ಜಿಲ್ಲಾ ಸಮಿತಿ ಹಾಗೂ ಎಲ್ಲಾ ತಾಲ್ಲೂಕು ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಕಾಂiಗಾರ ಹಾಗೂ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮವನ್ನು ಭಾರತ್ ಸೇವಾದಳದ ಕೇಂದ್ರ…

ವಸತಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸೂಚನೆ

ಚಾಮರಾಜನಗರ:ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ವಸತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿಂದು ಜಿಲ್ಲೆಯ ಗ್ರಾಮಪಂಚಾಯಿತಿ ಹಾಗೂ…

ವಿ.ಸಿ.ಹೂಸೂರು ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ರಸ್ತೆ ಚರಂಡಿ ಅಭಿವೃದ್ದಿ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

ಚಾಮರಾಜನಗರ: ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಅಭಿವೃದ್ದಿ ಯಾದರೆ ಅದು ಗ್ರಾಮಗಳ ಪ್ರಗತಿ ಹಾಗೂ ನಾಗರೀಕರ ಸಂಚಾರಕ್ಕೆ ಅಗತ್ತವಾಗಿದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರುತಾಲ್ಲೂಕಿನ ವಿದಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿದ ಗ್ರಾಮಗಳಲ್ಲಿ ಮುಖ್ಯ ಮಂತ್ರಿಗಳ ವಿಶೇಷ ಅಭಿವೃದ್ದಿ ಯೋಜನೆಡಿಯಲ್ಲಿ ವೆಂಕಟಯ್ಯನಛತ್ರ ವಿ,ಸಿ…

ಗುಣಾತ್ಮಕ ಶಿಕ್ಷಣದ ಜೊತೆಗೆ ನೂತನ ಕಲಿಕಾ ವಿಧಾನಗಳನ್ನು ಶಿಕ್ಷಕರು ಅಳವಡಿಸಿಕೊಳ್ಳಲು ಜಿ.ಪಂ. ಸಿ.ಇ.ಒ ಕೆ.ಎಂ. ಗಾಯತ್ರಿ ಸಲಹೆ

ಚಾಮರಾಜನಗರ: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆಗಾಗಿ ಗುಣಾತ್ಮಕ ಶಿಕ್ಷಣದ ಜೊತೆಗೆ ಮಕ್ಕಳ ಭೌದ್ದಿಕ ಸಾಮರ್ಥ್ಯ ಹೆಚ್ಚಿಸಲು ಶಿಕ್ಷಕರು ನೂತನ ಕಲಿಕಾ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸಲಹೆ…

ಬಿಳಿಗಿರಿರಂಗನಬೆಟ್ಟದ ಚಿಕ್ಕ ಜಾತ್ರೆಗೆ ಸಕಲ ಸಿದ್ದತೆ ಕೈಗೊಳ್ಳಲು ಶಾಸಕರಾದ ಎನ್. ಮಹೇಶ್ ಸೂಚನೆ

ಚಾಮರಾಜನಗರ. ಜನವರಿ ೦೬ (ಕರ್ನಾಟಕ ವಾರ್ತೆ):- ಇತಿಹಾಸ ಪ್ರಸಿದ್ದ ಬಿಳಿಗಿರಿರಂಗನಬೆಟ್ಟದಲ್ಲಿ ಜನವರಿ ೧೬ರಂದು ನಡೆಯಲಿರುವ ಬಿಳಿಗಿರಿರಂಗನಾಥಸ್ವಾಮಿ ರಥೋತ್ಸವ (ಚಿಕ್ಕ ಜಾತ್ರೆ) ಗೆ ಸಕಲ ಸಿದ್ದತೆಯನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಶಾಸಕರಾದ ಎನ್. ಮಹೇಶ್ ಅವರು ಸೂಚಿಸಿದರು.ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಪ್ರವಾಸಿಮಂದಿರದಲ್ಲಿ ಇಂದು ಸಂಕ್ರಾಂತಿ…

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಗಣರಾಜ್ಯೋತ್ಸವವನ್ನು ಜನವರಿ ೨೬ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ ಕೈಗೊಳ್ಳಲಾಯಿತು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಡಿ.ಎಸ್ ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ನಡೆದ ಪೂರ್ವಭಾವಿ ಸಭೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಕೈಗೊಳ್ಳುವ ಸಂಬಂಧ…

ಜ.14ರಂದು ವಿಕಲಚೇತನ ಬಾಕಿ ಫಲಾನುಭವಿಗಳಿಗೆ ಉಚಿತ ಸಾಧನ, ಸಲಕರಣೆ ವಿತರಣೆ

ಚಾಮರಾಜನಗರ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿನ ಬಾಕಿ ಉಳಿದ ವಿಶೇಷಚೇತನ ಫಲಾನುಭವಿಗಳಿಗೆ ಉಚಿತ ಸಾಧನ, ಸಲಕರಣೆಗಳನ್ನು ಜನವರಿ ೧೪ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿತರಿಸಲಾಗುವುದೆಂದು ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯ…

ಶಾಸಕರಿಂದ ಕೋಡಿಮೋಳೆ ಗ್ರಾಮದ ಕೆರೆಏರಿ ಪರಿಶೀಲನೆ

ಚಾಮರಾಜನಗರ: ತಾಲೂಕಿನ ಕೋಡಿಮೋಳೆ ಗ್ರಾಮಕ್ಕೆ ಹೊಂದಿಕೊಂಡಂತಿರುವ ಕೆರೆಯಿಂದ ಅಕ್ಕಪಕ್ಕದ ಜಮೀನುಗಳಿಗೆ ತೇವಾಂಶದಿಂದ ಬೆಳೆಗಳು ನಾಶವಾಗುತ್ತಿದ್ದು, ಸೂಕ್ತಪರಿಹಾರ ಕೊಡಿಸುವಂತೆ ರೈತರ ಮನವಿಮೇರೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿನೀಡಿ, ರೈತರ ಸಮಸ್ಯೆಯನ್ನು ಆಲಿಸಿದರು.ಕೋಡಿಮೋಳೆ ಸೇರಿದಂತೆ ರಾಮಸಮುದ್ರ, ಕೋಡಿಮೋಳೆಬಸವನಪುರ ಗ್ರಾಮದ ಸುತ್ತಮುತ್ತ ಭತ್ತ,ರಾಗಿ, ಮುಸುಕಿನಕಜೋಳ ಸೇರಿದಂತೆ ಇತರೇ…

ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಭೌತಿಕ, ಅರ್ಥಿಕ ಗುರಿ ಸಾಧನೆಗೆ ಸೂಚನೆ

ಚಾಮರಾಜನಗರ: ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಶೌಚಾಲಯ, ಬೂದುನೀರು, ಕಪ್ಪುನೀರು ಮತ್ತು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಾಂಶಗಳ ಭೌತಿಕ ಮತ್ತು ಆರ್ಥಿಕ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ…

ಕೂಡ್ಲೂರು ಗ್ರಾಮಕ್ಕೆ ಕಾಡಾ ಅಧ್ಯಕ್ಷರ ಭೇಟಿ : ಸೇತುವೆ ಪರಿಶೀಲನೆ

ಚಾಮರಾಜನಗರ : ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮಕ್ಕೆ ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು ಅವರು ಭೇಟಿ ನೀಡಿ ಕುಸಿದಿರುವ ಹೊಸಹಳ್ಳಿ ಕಾಲುವೆ ಸೇತುವೆ ಪರಿಶೀಲಿಸಿದರು.ಜಮೀನಿಗೆ ಹೋಗುವ ಜನರಿಗೆ ಹಾಗೂ ಬೆಳೆದ ಬೆಳೆಗೆ ಸಾಗಾಣಿಕೆಗೆ ಸಣ್ಣ ಸೇತುವೆ ಅಗತ್ಯವಾಗಿರುವ…

ಅಂತಿಮ ಮತದಾರರ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ 842496 ಮತದಾರರು-ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಚಾಮರಾಜನಗರ: ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ಜನವರಿ ೫ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರ ಪ್ರಕಾರ ಜಿಲ್ಲೆಯಲ್ಲಿ ೮೪೨೪೯೬ ಮತದಾರರಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ…

ಪರಿಶಿಷ್ಟರ ಸಮಸ್ಯೆಗಳಿಗೆ ಶೀಘ್ರ ಪರಿಹಾರವಾಗಲು ಕ್ರಮವಹಿಸಿ : ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಚರ್ಚಿತವಾಗುವ ವಿಷಯಗಳಿಗೆ ಸಂಬಂಧಿಸಿದಂತೆ ಕಾಲಮಿತಿಯಲ್ಲಿ ಪರಿಹಾರ ಸಿಗುವಂತೆ ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಪರಿಶಿಷ್ಟ ಜಾತಿ,…

ಜ.15ರಂದು ನಗರದಲ್ಲಿ ಯೋಗಾಥಾನ್ : ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ: ಜನವರಿ ೧೫ರಂದು ನಗರದಲ್ಲಿ ನಡೆಯಲಿರುವ ಯೋಗಾಥಾನ್ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ತ್ವರಿತವಾಗಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ (ಜ. ೦೪) ರಾಷ್ಟ್ರೀಯ ಯುವಜನೋತ್ಸವದ ಅಂಗವಾಗಿಜಿಲ್ಲೆಯಲ್ಲಿ ಯೋಗಾಥಾನ್-೨೦೨೨ ಕಾರ್ಯಕ್ರಮ ಆಯೋಜನೆ ಸಂಬಂಧ…