ಕೆಜಿಎಫ್ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇಂದು ನಗರದ ವಿವಿದೆಡೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಅವ್ಯವಹಾರ, ಅಪರಾಧಗಳನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ವೃತ ನಿರೀಕ್ಷಕರದ ವೆಂಕಟರಾಮಪ್ಪ, ಪೇದೆಗಳದ ಕೋಣಪ್ಪ ರೆಡ್ಡಿ, ನಾಗರಾಜ್, ಚಂದ್ರು,ಸುಧಾಕರ್, ಅಶೋಕ್ ಹಾಜರಿದ್ದರು.