
ಭಾರತ ಜನತಾ ಪಾರ್ಟಿ ಯುವಮೋರ್ಚಾ ಮಹಿಳಾ ಮೋರ್ಚಾ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಆತ್ಮ ನಿರ್ಧಾರ ಅರ್ಥವ್ಯವಸ್ಥೆ ಬಜೆಟ್ ಮೇಲಿನ ಭಾಷಣವನ್ನು ಉದ್ದೇಶಿಸಿ ಸನ್ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಭಾಷಣವನ್ನು ಪದಾಧಿಕಾರಿಗಳು ಸ್ಕ್ರೀನ್ ಮೂಲಕ ವೀಕ್ಷಣೆ
ಈ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷರಾದ ಕಿರಣ್ ಗೌಡ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೇಮಲತಾ ನಂದೀಶ್ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಜೋಗಿ ಮಂಜು ರಾಜ್ಯ ಉಪಾಧ್ಯಕ್ಷರುಗಳಾದ ಧೀರಜ್ ಪ್ರಸಾದ್ ಹಾಗೂ ಜೈಶಂಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ನಿರ್ದೇಶಕರಾದ ರೇಣುಕಾ ಪಕ್ಷದ ಮುಖಂಡರುಗಳಾದ ರಮೇಶ್ ಪ್ರಧಾನ ಕಾರ್ಯದರ್ಶಿಯಾದ ಭರತ್ ಕುಮಾರ್ ಉಪಾಧ್ಯಕ್ಷರುಗಳಾದ ಪುನೀತ್ ಹರ್ಷ ಸಚಿನ್ ಕಿರಣ್ ಕುಮಾರ್ ಕಾರ್ತಿಕ್ ಮುಂತಾದ ಪದಾಧಿಕಾರಿಗಳು ಭಾಗವಹಿಸಿದ್ದರು