ಹುಣಸೂರು : ಮೈಸೂರು: ಉಪಹಾರಸೇವಿಸುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಟಿಫಾನಿಸ್.ಹೋಂ ಹೋಟೆಲ್‌ನಲ್ಲಿ ನಡೆದಿದೆ.ನಂಜಾಪುರ ಗ್ರಾಮದ ನಿತಿನ್ ಕುಮಾರ್(೨೫) ಮೃತ ದುರ್ದೈವಿ. ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ನಾಲ್ಕನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ವಿದ್ಯಾರ್ಥಿ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ
