ಇಂದು ಮೈಸೂರು ನಗರ ಕೆ.ಆರ್.ಎಸ್ ರಸ್ತೆಯ ರಾಯಲ್ ಇನ್ ಹೋಟೆಲ್ ಜಂಕ್ಷನ್ ಬಳಿ ರೈಲ್ವೆ ಇಲಾಖೆವತಿಯಿಂದ ರೈಲು ಓವರ್ ಬ್ರಿಡ್ಜ್ ಕಾಮಗಾರಿಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಅವರು ರೈಲ್ವೆ ಇಲಾಖೆ, ರಾಷ್ರ್ಟೀಯ ಹೆದ್ದಾರಿ ಹಾಗೂ ಮೈಸೂರು ಮಹಾನಗರ ಪಾಲಿಕೆಯ ವಾಣಿವಿಲಾಸ್ ಅಧಿಕಾರಿಗಳೊಂದಿಗೆ ವೀಕ್ಷಣೆ ನಡೆಸಿದರು ಹಾಗೂ ಕಾಮಗಾರಿಯನ್ನು ಕೂಡಲೇ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.