ಕೈಲಾಸ್ ಸತ್ಯಾರ್ಥಿ ಚಿಲ್ಡ್ರನ್ ಫೌಂಡೇಶನ್‍ನಿಂದ ವಿದ್ಯಾರ್ಥಿಗಳಿಗೆ ಮೊಬೈಲ್ ವಿತರಣೆ
ಗುಂಡ್ಲುಪೇಟೆ: ತಾಲೂಕಿನ ಹಂಗಳ ಪಬ್ಲಿಕ್ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಕೈಲಾಸ್ ಸತ್ಯಾರ್ಥಿ ಚಿಲ್ಡ್ರನ್ ಫೌಂಡೇಶನ್ ವತಿಯಿಂದ ನೋಕಿಯಾ ಮೊಬೈಲ್ ಪೋನ್‍ಗಳನ್ನು ಗ್ರಾಪಂ ಸದಸ್ಯ ವೃಷಬೇಂದ್ರ ಸಮ್ಮುಖದಲ್ಲಿ ವಿತರಣೆ ಮಾಡಲಾಯಿತು. ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ನೋಕಿಯಾ ಕಂಪನಿಯ ಸಹಯೋಗದೊಂದಿಗೆ ಕೈಲಾಸ್…
