ಕರ್ನಾಟಕದಲ್ಲಿ ಕಾಂಗ್ರೆಸ್ ಸೆದೆಬಡಿಯಲು ಭರ್ಜರಿ ರಣತಂತ್ರ ಹೆಣೆದ ರಾಜಕೀಯ ಚಾಣಕ್ಯ ಅಮಿತ್ ಶಾ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭರ್ಜರಿ ಬಹುಮತ ತಂದುಕೊಡುವ ನಿಟ್ಟಿನಲ್ಲಿ ರಾಜಕೀಯ ಚಾಣಾಕ್ಷ ಅಮಿತ್ ಶಾ ಹಲವು ರಣನೀತಿಗಳನ್ನು ರೂಪಿಸುತ್ತಿದ್ದಾರೆ. ಈ ರಣನೀತಿಯ ಅಂಗವೆಂಬಂತೆ ಕರ್ನಾಟಕದ ಮೂರನೇ ಅತಿ ದೊಡ್ಡ ಪಕ್ಷವಾದ ಜಾತ್ಯಾತೀತ ಜನತಾದಳ, ಭಾರತೀಯ ಜನತಾ ಪಕ್ಷ ನೇತೃತ್ವದ ಎನ್ಡಿಎ…
