ಶ್ರೀ ಅಯ್ಯಪ್ಪಸ್ವಾಮಿ ಭಕ್ತ ಮಂಡಳಿ ವತಿಯಿಂದ ಶ್ರೀ ಅಯ್ಯಪ್ಪಸ್ವಾಮಿ ಪೂಜಾ ಮಹೋತ್ಸವ
ಚಾಮರಾಜನಗರ,ನ.೨೦: ತಾಲೂಕಿನ ನಾಗವಳ್ಳಿ ಗ್ರಾಮದ ಉಪ್ಪಾರ ಬಡಾವಣೆಯಲ್ಲಿ ಶ್ರೀ ಅಯ್ಯಪ್ಪಸ್ವಾಮಿ ಭಕ್ತ ಮಂಡಳಿ ವತಿಯಿಂದ ೨೯ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿ ಪೂಜಾ ಮಹೋತ್ಸವವು ಗುರುಗಳ ಸಮ್ಮುಖದಲ್ಲಿ ಭಕ್ತಿಪೂರಕವಾಗಿ ಜರುಗಿತು.ಗ್ರಾಮದ ಬಡಾವಣೆಗಳಲ್ಲಿ ಸತ್ತಿಗೆ-ಸುರಪಾನಿ ವಾದ್ಯಗೋಷ್ಠಿಗಳೊಂದಿಗೆ ಕಂಡಾಯ ಮೆರವಣಿಗೆ ವಿಜೃಂಭಣೆಯಿಂದ ಸಾಗಿತು. ೧೦೧ ಹೆಣ್ಣು…
