Category: ಚಾಮರಾಜನಗರ

ಶರಣ ಪರಂಪರೆಗೆ ಸಂತರ ಕೊಡುಗೆ ಅಪಾರ

ಚಾಮರಾಜನಗರ: ರಾಮಸಮುದ್ರ ಮಂಟೇಸ್ವಾಮಿ ಆಡಿಯೋ ವತಿಯಿಂದ ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗ ಕಾಪಾಡು ಮಾದೇಶ್ವರ ಸಿಡಿಬಿಡುಗಡೆ ಸಮಾರಂಭ ಗುರುವಾರ ಸಂಜೆ ನಡೆಯಿತು.ಸಿಡಿಬಿಡುಗಡೆ ಮಾಡಿದ ನಗರದಸಿದ್ದಮಲ್ಲೇಶ್ವರ ವಿರಕ್ತಮಠದ ಚನ್ನಬಸವಸ್ವಾಮೀಜಿ ಮಾತನಾಡಿ, ಜಿಲ್ಲೆಯಲ್ಲಿ ಮಂಟೇಸ್ವಾಮಿ, ಸಿದ್ದಪ್ಪಾಜಿ, ಮಲೆಮಹದೇಶ್ವರ ಸಂತರು ನಡೆದಾಡಿ, ಅವರ ಮಹಿಮೆಯನ್ನು ಅನಾವರಣಗೊಳಿಸಿದ್ದಾರೆ.ಸಂತರು,…

ವಿದ್ಯುತ್ ಯೋಜನೆಗಳ ಬಗ್ಗೆ ರೈತರು, ಜನಸಾಮಾನ್ಯರಿಗೆ ವ್ಯಾಪಕ ಅರಿವು ಅಗತ್ಯ : ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ವಿದ್ಯುತ್ ಕ್ಷೇತ್ರದ ಬೆಳವಣಿಗೆಗಾಗಿ ಇಂಧನ ಇಲಾಖೆಯಿಂದ ಜಾರಿಗೊಳಿಸಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಹಾಗೂ ರೈತಾಪಿ ವರ್ಗದವರಿಗೆ ವ್ಯಾಪಕ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಕಿರು ಉದ್ದಿಮೆ ಸ್ಥಾಪನೆಗೆ ಅಗತ್ಯ ನೆರವು : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ

ಚಾಮರಾಜನಗರ: ಕಿರು ಉದ್ದಿಮೆ ಸ್ಥಾಪನೆಗೆ ಅಗತ್ಯವಿರುವ ಸಹಾಯಧನ, ಮಾರ್ಗದರ್ಶನ ಕಲ್ಪಿಸಿಕೊಟ್ಟು ಸ್ವಯಂ ಉದ್ಯೋಗ ನಿರ್ವಹಣೆಗೆ ಅವಕಾಶ ಮಾಡಿಕೊಡಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಇತ್ತೀಚೆಗೆ ಕೃಷಿ ವಿಜ್ಞಾನ ಕೇಂದ್ರ ಹಾಗೂ…

ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಸಲಹೆ

ಚಾಮರಾಜನಗರ: ವಿದ್ಯಾರ್ಥಿ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಪರಸ್ಪರ ಸ್ನೇಹ ಸೌಹಾರ್ದತೆಯಿಂದ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಬೇಕು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿಂದು ಸರ್ಕಾರಿ ಪ್ರಥಮ ಕಾಲೇಜಿನ ಸಾಂಸ್ಕೃತಿಕ, ಕ್ರೀಡೆ,…

ಮಾನವ ಕಳ್ಳಸಾಗಾಣಿಕೆ ತಡೆಗಟ್ಟಲು ತಂತ್ರಜ್ಞಾನ ಬಳಸಿಕೊಳ್ಳಲು ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಸಲಹೆ

ಚಾಮರಾಜನಗರ: ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಮಾನವಕಳ್ಳ ಸಾಗಾಣಿಕೆ, ಮಕ್ಕಳು-ಬಡವರ ಮೇಲಿನ ದೌರ್ಜನ್ಯವನ್ನು ಪೊಲೀಸರು ತಡೆಗಟ್ಟಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಸಲಹೆ ನೀಡಿದರು. ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಕಾನೂನು ಸೇವೆಗಳ…

ಹಡಪದ ಅಪ್ಪಣ್ಣನವರು ವಚನ ಚಳವಳಿಯ ಶಕ್ತಿಯಾಗಿದ್ದರು : ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಚಾಮರಾಜನಗರ: ವಚನಗಳ ಮೂಲಕ ತಳ ಸಮುದಾಯದ ಕ್ರಾಂತಿಕಾರಕ ಬದಲಾವಣೆಗೆ ಕಾರಣರಾದ ಹಡಪದ ಅಪ್ಪಣ್ಣನವರು ವಚನ ಚಳವಳಿಗೆ ಶಕ್ತಿ ತುಂಬಿದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಅಭಿಪ್ರಾಯಪಟ್ಟರು.ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು…

ಜಿಲ್ಲೆಯ ರಜತ ಮಹೋತ್ಸವ, ಅಮೃತ ಸ್ವಾತಂತ್ರ್ಯ ಮಹೋತ್ಸವದ ಅದ್ದೂರಿ ಆಚರಣೆಗೆ ಅಗತ್ಯ ಸಿದ್ದತೆ ಕೈಗೊಳ್ಳಿ : ಸಚಿವ ಸೋಮಣ್ಣ ಸೂಚನೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯು ರೂಪುಗೊಂಡು ಇದೇ ಆಗಸ್ಟ್ ೧೫ರಂದು ೨೫ ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇದೇ ಆಗಸ್ಟ್ ೧೪ ಹಾಗೂ ೧೫ರಂದು ಜಿಲ್ಲಾ ರಜತ ಮಹೋತ್ಸವ ಹಾಗೂ ೭೫ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ದತೆ ಕೈಗೊಳ್ಳಬೇಕೆಂದು…

ಹಂಡರಕಳ್ಳಿಮೋಳೆ ಗ್ರಾಮದಲ್ಲಿ ಮನೆಗೋಡೆ ಕುಸಿತ; ಶಾಸಕರ ಭೇಟಿ, ಸಂತ್ರಸ್ಥರಿಗೆ ವೈಯಕ್ತಿಕ ಪರಿಹಾರ ವಿತರಣೆ

ಚಾಮರಾಜನಗರ: ಇತ್ತೀಚೆಗೆ ಸುರಿದ ಸತತಮಳೆ ಪರಿಣಾಮ ತಾಲೂಕಿನ ಹಂಡರಕಳ್ಳಿಮೋಳೆ ಗ್ರಾಮದ ನಿವಾಸಿ ಸಿದ್ದಶೆಟ್ಟಿ ಎಂಬವರ ಮನೆಗೋಡೆ ಕುಸಿತದ ಹಿನ್ನೆಲೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿನೀಡಿ, ಸಂತಸ್ತ್ರರಿಗೆ ವೈಯಕ್ತಿಕ ಪರಿಹಾರ ವಿತರಿಸಿದರು.ಇದೇವೇಳೆ ಗ್ರಾಮಸ್ಥರು ತಮ್ಮ ಗ್ರಾಮದ ಬೀದಿಗಳಲ್ಲಿ ಸೂಕ್ತ ರಸ್ತೆ, ಚರಂಡಿಸೌಲಭ್ಯವಿಲ್ಲ. ಮನೆಬಳಕೆಯ…

ಕೃಷಿ ಜಮೀನಿಗೆ ನುಗ್ಗಿದ ನೀರು; ಬೆಳೆನಷ್ಟ ಆತಂಕದಲ್ಲಿ ರೈತರು

ಚಾಮರಾಜನಗರ: ಕಳೆದ ಕೆಲದಿನಗಳಿಂದ ಸುರಿದ ಸತತ ಸುರಿದ ಮಳೆ ಜತೆಗೆ ತಾಲೂಕಿನ ಸುವರ್ಣಾವತಿ ಜಲಾಶಯದಿಂದ ಹೆಚ್ಚುವರಿ ನೀರುಬಿಟ್ಟ ಹಿನ್ನೆಲೆಯಲ್ಲಿ ತಾಲೂಕಿನ ದೊಡ್ಡಮೋಳೆ, ಡೊಳ್ಳಿಪುರ, ಕಾನಿಕರೆ ಗ್ರಾಮಗಳ ಕೃಷಿಜಮೀನುಗಳು ಜಲಾವೃತವಾಗಿವೆ.ಜಮೀನುಗಳಲ್ಲಿ ಬಾಳೆ, ಅಡಿಕೆ, ಸಸಿ, ಟೊಮೆಟೋ, ಕೋಸು ಬೆಳೆಗಳನ್ನು ರೈತರು ಬೆಳೆದಿದ್ದು, ಇದೀಗ…

ಸಿಮ್ಸ್ ಹೊರಗುತ್ತಿಗೆ ನೌಕರನ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ: ನಗರದ ಸಿಮ್ಸ್ ನಲ್ಲಿ ಡಿ.ಗ್ರೂಪ್ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಗರದ ಗಾಳಿಪುರ ಬಡಾವಣೆ ನಿವಾಸಿ ಮಹೇಶ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು, ಇವರ ಕುಟುಂಬಕ್ಕೆ ಸೂಕ್ತಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜನಹಿತಾಶಕ್ತಿ ಹೋರಾಟ ವೇದಿಕೆ, ಜಿಲ್ಲಾ ಕನ್ನಡ ಯುವಸೇನೆ ಸೇರಿದಂತೆ ಕುಟುಂಬಸ್ಥರ…

ಬೆಳೆ ಹಾನಿ ಪರಿಹಾರ ತ್ವರಿತವಾಗಿ ತಲುಪಿಸಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ. ಕಾವೇರಿ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಮಳೆ, ಪ್ರವಾಹ ಇನ್ನಿತರ ಪ್ರಕೃತಿ ವಿಕೋಪದಿಂದಾಗಿ ಬೆಳೆ ಹಾನಿಯಾಗಿರುವ ರೈತರಿಗೆ ಪರಿಹಾರ ತಲುಪಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಬೇಕೆಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಬಿ.ಬಿ. ಕಾವೇರಿ ಅವರು ಅಧಿಕಾರಿಗಳಿಗೆ ಸೂಚನೆ…

ಗ್ರಾಮಾಂತರ ಪೊಲೀಸ್ ಠಾಣೆ ವೃತ್ತನಿರೀಕ್ಷಕ ಚಿಕ್ಕರಾಜಶೆಟ್ಟಿಗೆ ಸನ್ಮಾನ

ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ವೃತ್ತನಿರೀಕ್ಷಕರಾಗಿ ಅಧಿಕಾರವಹಿಸಿಕೊಂಡ ಚಿಕ್ಕರಾಜಶೆಟ್ಟಿ ಅವರನ್ನು ಚಂದುಕಟ್ಟೆಮೋಳೆ ಗ್ರಾಮದ ಮುಖಂಡ ಚನ್ನಬಸವಶೆಟ್ಟಿ, ಗ್ರಾಪಂ ಮಾಜಿಸದಸ್ಯ ಡೊಳ್ಳಿಪುರ ಕೃಷ್ಣಶೆಟ್ಟಿ, ಜಿಲ್ಲಾ ಉಪ್ಪಾರ ಯುವಕರಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಸ್.ನಾಗರಾಜು ಗ್ರಾಮಾಂತರಠಾಣೆಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.

ಚಾಮುಂಡೇಶ್ವರಿವರ್ಧಂತಿ ಮಹೋತ್ಸವ; ವಿಶೇಷ ಪೂಜೆ ಸಲ್ಲಿಕೆ

ಚಾಮರಾಜನಗರ: ನಗರದ ಉಪ್ಪಾರಬೀದಿ ಚಾಮುಂಡೇಶ್ವರಿ ಸೇವಾಸಮಿತಿ ವತಿಯಿಂದ ಬುಧವಾರ ನಗರದ ಚಾಮರಾಜೇಶ್ವರದೇವಾಲಯದ ಒಳಾವರಣದಲ್ಲಿರುವ ಚಾಮುಂಡೇಶ್ವರಿ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.ಇದೇವೇಳೆ ಚಾಮುಂಡೇಶ್ವರಿ ಅಮ್ಮನವರಿಗೆ ಹೂಗಳ ಅಲಂಕಾರ ಮಾಡಲಾಗಿತ್ತು. ಭಕ್ತಾದಿಗಳು ಚಾಮುಂಡಾಂಬೆಗೆ ನಿಂಬೆಹಣ್ಣು ದೀಪಹಚ್ಚಿ ಪೂಜೆಸಲ್ಲಿಸಿದರು.ಚಾಮುಂಡೇಶ್ವರಿಸೇವಾಸಮಿತಿಯವರು ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಿದರು.ನಗರಸಭೆ ಮಾಜಿಉಪಾಧ್ಯಕ್ಷ…

ವಿದ್ಯಾರ್ಥಿನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ : ವಿದ್ಯಾರ್ಥಿಗಳೊಂದಿಗೆ ಸಂವಾದ

ಚಾಮರಾಜನಗರ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ಇಂದು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ವಿದ್ಯಾರ್ಥಿನಿಲಯದಲ್ಲಿ ಊಟ ಉಪಹಾರ ಸರಿಯಾಗಿ ನೀಡಲಾಗುತ್ತಿದೆಯೇ, ಲೇಖನ ಸಾಮಾಗ್ರಿಗಳನ್ನು ಕೊಡಲಾಗಿದೆಯೇ, ಇತರೆ ಸೌಲಭ್ಯಗಳನ್ನು ಸಮರ್ಪಕವಾಗಿ…

ಪಾಳ್ಯದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮ ಗ್ರಾಮೀಣ ಭಾಗದ ಜನರ ಸಮಸ್ಯೆ ಶೀಘ್ರ ಪರಿಹರಿಸಿ : ಶಾಸಕರಾದ ಆರ್. ನರೇಂದ್ರ

ಚಾಮರಾಜನಗರ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅಧಿಕಾರಿಗಳು ವಿಳಂಬ ಮಾಡದೇ ತ್ವರಿತವಾಗಿ ಪರಿಹರಿಸಬೇಕು. ವಿವಿಧ ಸೌಲಭ್ಯಗಳಿಗೆ ಕೋರಿ ಸಲ್ಲಿಸಲಾಗುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿ ಅನುಕೂಲ ಕಲ್ಪಿಸಬೇಕೆಂದು ಶಾಸಕರಾದ ಆರ್. ನರೇಂದ್ರ ಅವರು ತಿಳಿಸಿದರು.ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ಪ್ರೌಢಶಾಲೆ…