Category: ಚಾಮರಾಜನಗರ

ಜಿಲ್ಲೆಯ ನೂತನ ಫೋಕ್ಸೋ ನ್ಯಾಯಾಲಯ ವರ್ಚುವಲ್ ಮೂಲಕ ಉದ್ಘಾಟನೆ

ಚಾಮರಾಜನಗರ: ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿಂದು ಫೋಕ್ಸೋ ನ್ಯಾಯಾಲಯವನ್ನು ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಜಿಲ್ಲಾ ನ್ಯಾಯಾಂಗದ ಆಡಳಿತಾತ್ಮಕ ನ್ಯಾಯಾಧೀಶರಾದ ಎಂ.ಐ. ಅರುಣ್ ಅವರು ವರ್ಚುವಲ್ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.ಇದೇ ವೇಳೆ ಮಾತನಾಡಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿಯವರು…

ಕೆ.ಆರ್.ಎಸ್. ನಿಂದ ನೀರು ಬಿಡುವ ಸಾಧ್ಯತೆ : ಜಿಲ್ಲೆಯ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಮನವಿ

ಚಾಮರಾಜನಗರ: ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ ಬಿಡುವ ಸಾಧ್ಯತೆಗಳಿರುವುದರಿಂದ, ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಕಾವೇರಿ ನದಿ ಪಾತ್ರದಲ್ಲಿ ಬರುವ ಮುಳ್ಳೂರು, ಹಳೆ…

ಶಾಲೆಗಳ ಅಭಿವೃದ್ದಿಗೆ ದಾನಿಗಳ ನೆರವು ಅಗತ್ಯ

ಯುವಮುಖಂಡ ಮಹೇಶ್ ಕುದರ್ ಅವರಿಂದ ನೋಟ್‌ಬುಕ್ ವಿತರಣೆಚಾಮರಾಜನಗರ: ನಗರದ ಸರಕಾರಿಪೇಟೆ ಶಾಲಾವರಣದಲ್ಲಿ ಯುವಕಾಂಗ್ರೆಸ್ ಮುಖಂಡ ಮಹೇಶ್ ಕುದರ್ ಅವರ ೫೦ ನೇ ಹುಟ್ಟುಬ್ಬದ ಅಂಗವಾಗಿ ಶಾಲಾವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಲೇಖನಿ ಸಾಮಾಗ್ರಿಗಳನ್ನು ವಿತರಣೆ ಮಾಡಲಾಯಿತು.ಇದೇವೇಳೆ ಕ್ಷೇತ್ರಶಿಕ್ಷಣಾಧಿಕಾರಿ ಸೋಮಣ್ಣೇಗೌಡ ಮಾತನಾಡಿ, ಸರಕಾರಿ ಶಾಲೆಗಳಿಗೆ…

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಚಿವ ಸೋಮಣ್ಣರಿಂದ ಅಭಿನಂದನೆ

ಚಾಮರಾಜನಗರ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಸತಿ, ಮೂಲ ಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ. ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ಸ್ತ್ರೀ…

ದೊಡ್ಡಮೋಳೆ ಗ್ರಾಮದಲ್ಲಿ ಆರೋಗ್ಯ ಕ್ಷೇಮ ಕೇಂದ್ರ ನಿರ್ಮಾಣಕ್ಕೆ ಶಾಸಕರಿಂದ ಭೂಮಿಪೂಜೆ

ಚಾಮರಾಜನಗರ: ತಾಲ್ಲೂಕಿನ ದೊಡ್ಡಮೋಳೆ ಗ್ರಾಮದ ಹೊರವಲಯದಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.ನಂತರ ಮಾತನಾಡಿ, ಗ್ರಾಮಗಳಲ್ಲಿ ಸಂಗ್ರಹವಾಗುವ ಹಸಿಕಸವನ್ನು ಒಂದೆಡೆ ಹಾಕಲು ಉದ್ಯೋಗಖಾತರಿ ಯೋಜನೆಯಡಿ, ಗ್ರಾಮದ ಸಮೀಪ ಘನತ್ಯಾಜ್ಯ ಘಟಕವನ್ನು ೧೫ ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣ…

ಬಕ್ರೀದ್ ಹಬ್ಬ : ಸೌಹಾರ್ಧಯುತ ಆಚರಣೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮನವಿ

ಚಾಮರಾಜನಗರ: ಇದೇ ತಿಂಗಳ ೧೦ರಂದು ಆಚರಿಸಲಾಗುವ ಬಕ್ರೀದ್ ಹಬ್ಬವನ್ನು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಸೌಹಾರ್ಧಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿಯವರಾದ ಆಗಿರುವ ಚಾರುಲತಾ ಸೋಮಲ್ ಅವರು ಮನವಿ ಮಾಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಸೌಹಾರ್ಧ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಭೆಯ ಆರಂಭದಲ್ಲಿ…

ಸ್ವಚ್ಚ ಸುರಕ್ಷಿತ ಋತುಚಕ್ರ ನಿರ್ವಹಣೆಯ ವಿನೂತನ ಮೈತ್ರಿ ಮುಟ್ಟಿನ ಕಪ್ ಯೋಜನೆಗೆ ಚಾಲನೆ

ಚಾಮರಾಜನಗರ: ಹದಿಹರೆಯದ ಹೆಣ್ಣುಮಕ್ಕಳ ಸ್ವಚ್ಛ ಹಾಗೂ ಸುರಕ್ಷಿತ ಋತುಚಕ್ರ ನಿರ್ವಹಣೆಗಾಗಿ ಸರ್ಕಾರದ ವಿನೂತನ ಮೈತ್ರಿ ಮುಟ್ಟಿನ ಕಪ್ (ಮೆನ್ಸ್‌ಟ್ರುಯೆಲ್ ಕಪ್) ಯೋಜನೆಗೆ ಇಂದು ವಿದ್ಯುಕ್ತ ಚಾಲನೆ ದೊರೆಯಿತು.ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಇತಿಹಾಸ ಪ್ರಸಿದ್ದ ಪವಿತ್ರ ಯಾತ್ರಾ ಕ್ಷೇತ್ರ ಬಿಳಿಗಿರಿರಂಗನ ಬೆಟ್ಟದ…

ಜು. 13ರಂದು ನಗರದಲ್ಲಿ ಶ್ರೀ ಚಾಮರಾಜೇಶ್ವರಸ್ವಾಮಿಯವರ ಮಹಾರಥೋತ್ಸವ

ಚಾಮರಾಜನಗರ:ಚಾಮರಾಜನಗರದಲ್ಲಿರುವ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಕೆಂಪನಂಜಾಂಬ ಸಮೇತ ಶ್ರೀ ಚಾಮರಾಜೇಶ್ವರಸ್ವಾಮಿಯವರ ಮಹಾರಥೋತ್ಸವವು ಜುಲೈ ೧೩ರಂದು ನಡೆಯಲಿದೆ.ಮಹಾರಥೋತ್ಸದ ಅಂಗವಾಗಿ ಜುಲೈ ೬ರಿಂದ ೧೭ರವರೆಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿವೆ. ಜುಲೈ ೬ರಂದು ಅಂಕುರಾರ್ಪಣಪೂರ್ವಕ ವೃಷಭಾಧಿವಾಸ, ೭ರಂದು ಬೆಳಿಗ್ಗೆ ೧೧.೩೦ರಿಂದ ೧೨ಗಂಟೆಗೆ ಕನ್ಯಾ…

ಬಾಬುಜೀಯವರ ಕೊಡುಗೆಯನ್ನು ಯುವಪೀಳಿಗೆಗೆ ತಲುಪಿಸಬೇಕು : ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಚಾಮರಾಜನಗರ: ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್‌ರಾಮ್ ಅವರ ಕೊಡುಗೆಯನ್ನು ಮುಂದಿನ ಯುವ ಪೀಳಿಗೆಗೆ ತಲುಪಿಸುವ ಕೆಲಸವಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ…

ನಗರದಲ್ಲಿ ದಲಿತ ಸಂಘರ್ಷ ಸಮಿತಿ(ಡಿಜಿಸಾಗರ್ ಬಣ) ವತಿಯಿಂದ ಪ್ರತಿಭಟನೆ

ಚಾಮರಾಜನಗರ: ರೋಹಿತ್ ಚಕ್ರವರ್ತಿ ಸಮಿತಿ ನೇತೃತ್ವದ ಸಮಿತಿ ಪರಿಷ್ಕರಣೆ ಮಾಡಿರುವ ಪಠ್ಯಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ದಲಿತಸಂಘರ್ಷ ಸಮಿತಿ(ಡಿ.ಜಿ.ಸಾಗರ್‌ಬಣ) ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತುನಗರದ ಜಿಲ್ಲಾಡಳಿತಭವನದ ಆವರಣದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು, ಮುಖಂಡರು ಸರಕಾರದ ವಿರುದ್ದ ಘೋಷಣೆಗಳನ್ನುಕೂಗಿದರು. ಇದೇವೇಳೆ…

ವೈದ್ಯರ ದಿನಾಚರಣೆಯಲ್ಲಿ ವೈದ್ಯಾಧಿಕಾರಿಗಳಿಗೆ ಸನ್ಮಾನ

ಚಾಮರಾಜನಗರ: ನಗರದ ರೋಟರಿಭವನದಲ್ಲಿ ವೈದ್ಯರ ದಿನಾಚರಣೆ ಅಂಗವಾಗಿ ಎಸ್.ಪಿ.ಬಾಲಸುಬ್ರಹ್ಮಣ್ಯಂ ಸಾಂಸ್ಕೃತಿಕ ಕಲಾ ವೇದಿಕೆ ವತಿಯಿಂದ ಮಾಜಿ ಸಚಿವೆ, ಚಿತ್ರನಟಿ ಉಮಾಶ್ರೀ ಅವರ ಪುತ್ರಿ ದಂತವೈದ್ಯೆ ಡಾ.ಗಾಯತ್ರಿ ರಮೇಶ್ ಹಾಗೂ ನಗರದ ಜಿಲ್ಲಾಸ್ಪತ್ರೆ ಮೂಳೆ ತಜ್ಞ ಡಾ.ಶಿವಣ್ಣ ಅವರನ್ನು ಸನ್ಮಾನಿಸಲಾಯಿತುಸನ್ಮಾನ ಸ್ವೀಕರಿಸಿ ಮಾತನಾಡಿದ…

ಸಮಾಜಮುಖಿ ಕಾರ್ಯಗಳತ್ತ ಸಂಘಟನೆಗಳ ಗಮನ ಅಗತ್ಯ

ಚಾಮರಾಜನಗರ: ಸಂಘಟನೆಗಳು ನಿಂತನೀರಾಗದೇ, ಸದಾಹರಿಯುವ ನೀರಾಗಬೇಕು ಎಂದು ಹನೂರು ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಪ್ರಿಯಾಶಂಕರ್ ಅಭಿಪ್ರಾಯಪಟ್ಟರು.ನಗರದಲ್ಲಿ ಭಾನುವಾರ ಜಿಲ್ಲಾ ಉಪ್ಪಾರ ಯುವಕರ ಸಂಘದಿಂದ ನಡೆದ ಭಗೀರಥಮಹರ್ಷಿ ಜಯಂತಿ ಹಾಗೂ ನಾನಾಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರ ಸನ್ಮಾನ ಕಾರ್ಯಕ್ರಮವನ್ನು ಗಿಡಕ್ಕೇ ನೀರೆರೆಯುವುದರ…

ವಾಹನದಟ್ಟಣೆ ನಿಯಂತ್ರಣಕ್ಕೆ ಟ್ರಕ್ ಟರ್ಮಿನಲ್ ನಿರ್ಮಾಣ : ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಅಧ್ಯಕ್ಷ ಡಿ.ಎಸ್. ವೀರಯ್ಯ

ಚಾಮರಾಜನಗರ: ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ವಾಹನದಟ್ಟಣೆ ನಿಯಂತ್ರಣಕ್ಕಾಗಿ ಅವಶ್ಯವಿರುವ ಸ್ಥಳಗಳಲ್ಲಿ ಸರ್ಕಾರ ಜಾಗ ಒದಗಿಸಿದರೆ ಟ್ರಕ್ ಟರ್ಮಿನಲ್ ನಿರ್ಮಿಸಲಾಗುವುದು ಎಂದು ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಅಧ್ಯಕ್ಷ ಡಿ.ಎಸ್. ವೀರಯ್ಯ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಸ್ವಾನ್ ಕಚೇರಿ ಸಭಾಂಗಣದಲ್ಲಿಂದು ನಡೆದ…

ಕೊಳಚೆ ಪ್ರದೇಶಗಳ ಪೌರಕಾರ್ಮಿಕರ ಕಾಲೋನಿಗಳ ಅಭಿವೃದ್ದಿಗೆ ಕ್ರಮ : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ

ಚಾಮರಾಜನಗರ: ಜಿಲ್ಲೆಯಲ್ಲಿರುವ ಕೊಳಚೆ ಪ್ರದೇಶಗಳು ಹಾಗೂ ಪೌರಕಾರ್ಮಿಕರ ಕಾಲೋನಿಗಳ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.ನಗರದ ಸತ್ತಿ ರಸ್ತೆಯಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿಂದು ವಸತಿ ಇಲಾಖೆ,…

ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಹೊಲಿಗೆಯಂತ್ರ ವಿತರಣೆ

ಚಾಮರಾಜನಗರ: ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಕೈಗಾರಿಕೆಯ ಜಿಲ್ಲಾ ಉದ್ಯಮ ತರಬೇತಿ ಕಾರ್ಯಕ್ರಮದಡಿ ನೀಡಲಾದ ಕೌಶಲ್ಯಾಬಿವೃದ್ದಿ ತರಬೇತಿ ಪಡೆದುಕೊಂಡಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಹೊಲಿಗೆ ಯಂತ್ರಗಳನ್ನು ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ವಿತರಿಸಿದರು.ನಗರದ ಜಿಲ್ಲಾ…