ಮಾದರಿ ನೀತಿ ಸಂಹಿತೆ ಪಾಲನೆ ಪೂರಕ ಅಂಶಗಳ ಮನವರಿಕೆಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ
ಚಾಮರಾಜನಗರ:ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಸಂಬಂಧ ಅಧಿಕಾರಿಗಳು ಪೂರಕವಾಗಿರುವ ಎಲ್ಲಾ ವಿಷಯಗಳನ್ನು ಮನದಟ್ಟು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚಿಸಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಮಾದರಿ ನೀತಿ ಸಂಹಿತೆ ಹಾಗೂ ಚುನಾವಣಾ…
