ಜಿಲ್ಲಾಧಿಕಾರಿ ಅವರಿಂದ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪೂರ್ವ ಸಿದ್ದತೆ ಕಾರ್ಯಗಳ ಪರಿಶೀಲನೆ
ಚಾಮರಾಜನಗರ: ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಪೂರ್ವ ಸಿದ್ದತೆ ಹಾಗೂ ಮಾದರಿ ನೀತಿ ಸಂಹಿತೆ ಪಾಲನೆ ಕಾರ್ಯಗಳನ್ನು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಇಂದು ಪರಿಶೀಲಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಪೂರ್ವ ಸಿದ್ದತೆ ಹಾಗೂ ಮಾದರಿ ನೀತಿಸಂಹಿತೆ…
