Category: ಚಾಮರಾಜನಗರ

ಮಾದಕ ವ್ಯಸನದಿಂದ ದೂರವಿರಿ : ನ್ಯಾಯಾಧೀಶರಾದ ಬಿ.ಎಸ್. ಹೊನ್ನಸ್ವಾಮಿ ಸಲಹೆ

ಚಾಮರಾಜನಗರ:ಮಾದಕ ವ್ಯಸನದಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ದೂರವಿರುವುದು ಆರೋಗ್ಯ ಮತ್ತು ಸಮಾಜಕ್ಕೆ ಉತ್ತಮ ಎಂದು ಸಿವಿಲ್ ನ್ಯಾಯಾಧೀಶರಾದ ಬಿ.ಎಸ್. ಹೊನ್ನಸ್ವಾಮಿ ಅವರು ತಿಳಿಸಿದರು.ಜಿಲ್ಲಾಡಳಿತ ಭವನದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ…

ಮಹಾಯೋಜನೆ: ಅಂತಿಮ ಅನುಮೋದನೆಗೆ ಸಲ್ಲಿಕೆ – ಚೂಡಾ ಅಧ್ಯಕ್ಷ ಪಿ.ಬಿ. ಶಾಂತಮೂರ್ತಿ ಕುಲಗಾಣ

ಚಾಮರಾಜನಗರ: ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ೭೭ನೇ ಸಾಮಾನ್ಯ ಸಭೆಯು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಬಿ.ಶಾಂತಮೂರ್ತಿ ಕುಲಗಾಣ ರವರ ಅಧ್ಯಕ್ಷತೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಇಂದು ನಡೆಯಿತು.ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಬಿ. ಶಾಂತಮೂರ್ತಿ ಕುಲಗಾಣ ರವರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ…

ಬಂಡೀಪುರದಲ್ಲಿ ನಡೆದ ಅರಣ್ಯ ಭೂಮಿ ರಕ್ಷಣೆ ಕುರಿತ ಉಪಯುಕ್ತ ಕಾರ್ಯಾಗಾರ

ಚಾಮರಾಜನಗರ: ಅರಣ್ಯ ಇಲಾಖೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಬಂಡೀಪುರ ರಿಸೆಪ್ಸನ್ ಕೇಂದ್ರದಲ್ಲಿ ಅರಣ್ಯ ಭೂಮಿ ರಕ್ಷಣೆ ಮತ್ತು ನ್ಯಾಯಾಲಯದ ತೀರ್ಪುಗಳ ಕುರಿತ ಕಾರ್ಯಾಗಾರವು ಇತ್ತೀಚೆಗೆ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ನಿವೃತ್ತ ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಎ.ಎಂ. ಅಣ್ಣಯ್ಯ…

ಭಾರತ್ ಸೇವಾದಳ ಜಿಲ್ಲಾಸಮಿತಿ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಚಾಮರಾಜನಗರ: ನಗರದ ಭಾರತಸೇವಾದಳ ಜಿಲ್ಲಾಸಮಿತಿಕಚೇರಿಯಲ್ಲಿ ಸೇವಾದಳ ನೂತನ ಪದಾಧಿಕಾರಿಗಳ ಆಯ್ಕೆ ಚುನಾವಣೆ ನಡೆಯಿತು.ನೂತನ ಅಧ್ಯಕ್ಷರಾಗಿ ವೆಂಕಟನಾಗಪ್ಪಶೆಟ್ಟಿ(ಬಾಬು), ಉಪಾಧ್ಯಕ್ಷರಾಗಿ ಕೊಂಗರಹಳ್ಳಿ ನಾಗರಾಜು, ಕಾರ್ಯದರ್ಶಿಯಾಗಿ ಅಪ್ಪುಮಾಸ್ಟರ್‌ಮಹದೇವಯ್ಯ, ಕೇಂದ್ರಸಮಿತಿಸದಸ್ಯರಾಗಿ ಎಂ.ಬಿ.ಲಿಂಗರಾಜು, ಕೋಶಾಧ್ಯಕ್ಷರಾಗಿ ವಿ.ಶ್ರೀನಿವಾಸಪ್ರಸಾದ್, ನೂತನ ಸದಸ್ಯರಾಗಿ ಎನ್.ಜೋಸೆಫ್, ಮಹೇಶ್.ಜಿ.ಬಳಿಗಾರ್, ವೆಂಕಟೇಶ್ ನಾಯ್ಕ, ವೈ.ಎಂ.ಮಂಜುನಾಥ್, ಷಡಕ್ಷರಸ್ವಾಮಿ, ನಾಗೇಂದ್ರ,…

ಆಜಾದಿ ಕಾ ಅಮೃತ್ ಮಹೋತ್ಸವ್: ಬೈಕ್ ಅಭಿಯಾನ

ಮೈಸೂರು: ನವದೆಹಲಿಯಲ್ಲಿನ ರೈಲ್ವೆ ಮಂಡಳಿಯ ರೈಲ್ವೆ ಸಂರಕ್ಷಣಾ ದಳದ ಮಹಾನಿರ್ದೇಶಕರ ನಿರ್ದೇಶನದಂತೆ ಮೈಸೂರು ವಿಭಾಗದ ರೈಲ್ವೆ ಸಂರಕ್ಷಣಾ ದಳದ ವತಿಯಿಂದ ಇಂದು ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಬೈಕ್ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಯಿತು.ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ರಾಹುಲ್…

ಯೋಗಥಾನ್ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಚಾಮರಾಜನಗರ: ಆರೋಗ್ಯದ ಹಿತದೃಷ್ಠಿಯಿಂದ ಎಲ್ಲರಿಗೂ ಯೋಗ ಅಭ್ಯಾಸಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಜುಲೈ ೩ ರಿಂದ ಆಗಸ್ಟ್ ೧೪ರವರೆಗೆ ಪ್ರತೀ ಭಾನುವಾರ ಯೋಗಥಾನ್ ಕಾರ್ಯಕ್ರಮವನ್ನು ಜಿಲ್ಲೆಯಲ್ಲೂ ಹಮ್ಮಿಕೊಂಡಿದ್ದು ಇದನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಕಾಯೋನ್ಮುಖರಾಗಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿ…

ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸಲಹೆ

ಚಾಮರಾಜನಗರ: ರಕ್ತದಾನವು ಅತ್ಯಂತ ಮಹತ್ವದ್ದಾಗಿದ್ದು ದೈಹಿಕವಾಗಿ ಸಧೃಡರಿರುವವರು, ಆರೋಗ್ಯವಂತರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸಲಹೆ ಮಾಡಿದರು.ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿಂದು ಕಂದಾಯ ಇಲಾಖೆಯ ನೌಕರರ ಸಂಘ, ಗ್ರಾಮ ಸಹಾಯಕರ ಸಂಘ…

ಡೀಸೆಲ್ ಸಹಾಯಧನಕ್ಕೆ ಭೂ ಹಿಡುವಳಿ ವಿವರ ನೊಂದಾಯಿಸಲು ಕೃಷಿ ಇಲಾಖೆ ಮನವಿ

ಚಾಮರಾಜನಗರ:ಕೃಷಿ ಉತ್ಪಾದಕತೆಯ ಹೆಚ್ಚಳ, ಕೃಷಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಭಾರ ಕಡಿಮೆ ಮಾಡಲು ಪ್ರತಿ ಎಕರೆಗೆ ೨೫೦ ರೂ. ಗಳಂತೆ ಗರಿ? ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್‌ಗೆ ಸಹಾಯಧನ ನೀಡುವ "ರೈತ ಶಕ್ತಿ" ಯೋಜನೆ ಪ್ರಯೋಜನಕ್ಕೆ ರೈತರು…

ಮೆಗಾ ಲೋಕ್ ಅದಾಲತ್ ನಲ್ಲಿ 8441 ಪ್ರಕರಣಗಳು ಇತ್ಯರ್ಥ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ

ಚಾಮರಾಜನಗರ: ಸರ್ವರಿಗೂ ನ್ಯಾಯ ಎಂಬ ಪರಿಕಲ್ಪನೆಯಡಿಯಲ್ಲಿ ಶೀಘ್ರ ಹಾಗೂ ತ್ವರಿತವಾಗಿ ಪ್ರಕರಣವನ್ನು ಇತ್ಯರ್ಥ ಪಡಿಸುವ ಉದ್ದೇಶದೊಂದಿಗೆ ಕಳೆದ ಜೂನ್ ೨೭ರ ಶನಿವಾರದಂದು ನಡೆದ ಮೆಗಾ ಲೋಕ್ ಅದಾಲತ್‌ನಲ್ಲಿ ಒಟ್ಟು ೮೪೪೧ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ…

ನಾಡಪ್ರಭು ಕೆಂಪೇಗೌಡರ ಕೊಡುಗೆ ಸ್ಮರಣೀಯ : ಎಂ. ರಾಮಚಂದ್ರ

ಚಾಮರಾಜನಗರ: ವಿಶ್ವ ಮಟ್ಟದಲ್ಲಿ ಗಮನಸೆಳೆದಿರುವ ರಾಜ್ಯದ ರಾಜಧಾನಿ ಬೆಂಗಳೂರನ್ನು ದೂರದೃಷ್ಠಿಯಿಂದ ಅತ್ಯಂತ ಸುವ್ಯವಸ್ಥಿತವಾಗಿ ನಿರ್ಮಿಸಿದ ನಾಡಪ್ರಭು ಕೆಂಪೇಗೌಡರ ಕೊಡುಗೆ ಸ್ಮರಣೀಯವಾಗಿದೆ ಎಂದು ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ,…

ಬ್ಯಾಡ್ಮಿಂಟನ್ ಪಂದ್ಯಾವಳಿ ವಿಜೇತರಿಗೆ ಟ್ರೋಫಿ ವಿತರಣೆ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲಪಟ್ಟಣದ ಓಲೈಟಿ ಸ್ಫೋರ್ಟ್ಸ್ ಅರೇನಾ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಿತು.ಪಂದ್ಯಾವಳಿಯಲ್ಲಿ ೨೫ ತಂಡಗಳು ಭಾಗವಹಿಸಿದ್ದವು. ಈ ಪೈಕಿ ಚಾಮರಾಜನಗರ ತಂಡದ ಎಸ್. ಅಕ್ಷಯ್, ಉಲ್ಲಾಸ್ ಅವರು ಪ್ರಥಮಸ್ಥಾನಗಳಿಸಿ ೫ ಸಾವಿರ ನಗದು, ಟ್ರೋಫಿ…

ಸಿದ್ದಯ್ಯನಪುರ ಗ್ರಾಮದಲ್ಲಿ ರಸ್ತೆ, ಚರಂಡಿ ಅಭಿವೃದ್ದಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ

ಚಾಮರಾಜನಗರ: ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಅಭಿವೃದ್ದಿಯಾದರೆ ಅದು ಪ್ರಗತಿಯ ಸಂಕೇತವಾಗಿದ್ದು ,ನಾಗರೀಕರ ಸಂಚಾರಕ್ಕೆ ಅಗತ್ತವಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.ಅವರು ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಎಸ್ ಇ ಪಿ ಯೋಜನೆಯಡಿ ರಿಶಿಷ್ಟ ಜಾತಿಯ ಹೊಸ ಬಡಾವಣೆಯಲ್ಲಿ ೨೦ಲಕ್ಷರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸಿಸಿ…

ಶೈಕ್ಷಣಿಕ ಸೌಲಭ್ಯಗಳ ಸದ್ಭಳಕೆಯಿಂದ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ : ವಿದ್ಯಾರ್ಥಿಗಳಿಗೆ ಸಚಿವ ಸೋಮಣ್ಣ ಸಲಹೆ

ಚಾಮರಾಜನಗರ: ಶಿಕ್ಷಣಕ್ಕಾಗಿ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಸಲಹೆ ಮಾಡಿದರು.ನಗರದ ಹೊರವಲಯದಲ್ಲಿರುವ ಬೇಡರಪುರದ ಬಳಿ ಹಿಂದುಳಿದ ವರ್ಗಗಳ ಕಲ್ಯಾಣ…

ಗುಂಡ್ಲುಪೇಟೆಯ ಮುಖ್ಯರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಪರಿವರ್ತಿಸಲು ಕ್ರಮ : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ

ಚಾಮರಾಜನಗರ: ಗುಂಡ್ಲುಪೇಟೆಯ ಮುಖ್ಯ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಇದನ್ನು ಚತುಷ್ಪಥ ರಸ್ತೆಯನ್ನಾಗಿ ಪರಿವರ್ತಿಸುವ ಅಗತ್ಯವಿದ್ದು, ಈ ಸಂಬಂಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.ಗುಂಡ್ಲುಪೇಟೆ ತಾಲೂಕಿನ…

ಧರಣಿ ನಿರತ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ : ಅಹವಾಲು ಆಲಿಕೆ

ಚಾಮರಾಜನಗರ: ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಚಾಮರಾಜನಗರ ಪಟ್ಟಣ ಹಾಗೂ ಉಡಿಗಾಲದಲ್ಲಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ನಿರತರಾಗಿದ್ದವರ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸಿ ಮಾತುಕತೆ ನಡೆಸಿದರು.ನಗರದ ಜಿಲ್ಲಾಡಳಿತ…