Category: ಚಾಮರಾಜನಗರ

ಲೋಕಸಭಾ ಸದಸ್ಯರಿಂದ ಜನೌಷಧಿ ಕೇಂದ್ರ ಉದ್ಘಾಟನೆ, ರೆಡ್‌ಕ್ರಾಸ್ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ

ಚಾಮರಾಜನಗರ: ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಇಂದು ನಗರದ ಯಡಪುರದಲ್ಲಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಬೋಧನಾ ಆಸ್ಪತ್ರೆಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರವನ್ನು ಉದ್ಘಾಟಿಸಿದರು. ಆಸ್ಪತ್ರೆಯ ಮುಂಭಾಗದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಶತಮಾನೋತ್ಸವ ಭವನ ನಿರ್ಮಾಣಕ್ಕೆ…

ಭಾರತ ಸ್ವಾತಂತ್ರ್ಯಕ್ಕೆ ಕರ್ನಾಟಕದ ಕೊಡುಗೆ ಅಪಾರವಾಗಿದೆ : ಆಶಾನಟರಾಜು

ಚಾಮರಾಜನಗರ:ಭಾರತ ಸ್ವಾತಂತ್ರ್ಯಕ್ಕೆ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ನಗರಸಭಾ ಅಧ್ಯಕ್ಷರಾದ ಆಶಾ ನಟರಾಜು ಅವರು ಅಭಿಪ್ರಾಯಪಟ್ಟರು.ನಗರದ ಮಾರಿಗುಡಿ ಮುಂಭಾಗದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾರತ ಅಮೃತ ಸ್ವಾತಂತ್ರ್ಯದ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ…

ಅದ್ದುರಿಯಾಗಿ ನೆಡೆದ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ

ಚಾಮರಾಜನಗರ: ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಭಾರತ ಸ್ವಾತಂತ್ರ್ಯ ಹೋರಾಟದ ವಿವಿಧ ಮಜಲುಗಳನ್ನು ಸ್ಮರಿಸುವ ಅಮೃತ ಭಾರತಿಗೆ ಕನ್ನಡದ ಆರತಿ ಶೀರ್ಷಿಕೆಯಡಿ ಆಯೋಜಿಸಲಾಗಿದ್ದ ಕಾರ್ಯಕ್ರಮ ನಗರದಲ್ಲಿಂದು ನಡೆಯಿತು.ನಗರದ ಚಾಮರಾಜೇಶ್ವರ ದೇವಸ್ಥಾನದ ಅವರಣದಲ್ಲಿಂದು ನಗರಸಭಾ ಅಧ್ಯಕ್ಷರಾದ ಆಶಾ ನಟರಾಜು,…

ಗ್ರಾಮ ಒನ್ ಯೋಜನೆ ಪರಿಣಾಮಕಾರಿಯಾಗಿ ತಲುಪಿಸಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ:ಗ್ರಾಮ ಮಟ್ಟದಲ್ಲಿ ಸರ್ಕಾರ, ಬ್ಯಾಂಕಿಂಗ್ ಸೇವೆಗಳು ಆರ್.ಟಿ.ಐ ಸೇರಿದಂತೆ ಇನ್ನಿತರ ಸೇವೆಗಳನ್ನು ಒಂದೇ ಸೂರಿನಡಿ ಕಲ್ಪಿಸುವ ಮಹತ್ವಾಕಾಂಕ್ಷಿ ಗ್ರಾಮ ಒನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಪ್ರತಿ ಪ್ರಜೆಗೂ ತಲುಪಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದರು.ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು…

ಕಿಲಗೆರೆ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ

ಚಾಮರಾಜನಗರ: ತಾಲೂಕಿನ ಕಿಲಗೆರೆ ಗ್ರಾಮದಲ್ಲಿ ನೂತನ ಶ್ರೀ ವಾಲ್ಮೀಕಿ ಸಮುದಾಯಭವನದ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು, ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ೧೦ ಲಕ್ಷ ರೂ.ವೆಚ್ಚದಲ್ಲಿ ವಾಲ್ಮೀಕಿ ಸಮುದಾಯಭವನ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಗಿದೆ. ಭವನ…

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಚ್.ಎಸ್. ಕೃಷ್ಣಪ್ರಸಾದ್ ಗೆ ಸನ್ಮಾನ

ಚಾಮರಾಜನಗರ: ಜಿಲ್ಲಾ ನೂತನಶಸ್ತ್ರ ಚಿಕಿತ್ಸಕರಾಗಿ ನೇಮಕಗೊಂಡಿರುವ ಡಾ.ಎಚ್.ಎಸ್.ಕೃಷ್ಣಪ್ರಸಾದ್ ಅವರನ್ನು ಚಾಮರಾಜನಗರ ಸರಕಾರಿವೈದ್ಯಕೀಯ ಬೋಧನಾ ಆಸ್ಪತ್ರೆಯ ಕಚೇರಿಯಲ್ಲಿ ನಿಜಧ್ವನಿಸೇನಾಸಮಿತಿ ಪದಾಧಿಕಾರಿಗಳು ಸನ್ಮಾನಿಸಿ ಅಭಿನಂದಿಸಿದರು.ನೂತನ ಆಸ್ಪತ್ರೆ ಜಿಲ್ಲಾಕೇಂದ್ರದಿಂದ ೭ಕಿಮೀ ದೂರದಲ್ಲಿದ್ದು, ಜನರಿಗೆ ಎಲ್ಲ ಸಮಯದಲ್ಲೂ ಸೂಕ್ತಚಿಕಿತ್ಸೆ ದೊರೆಯಬೇಕು ಎನ್ನುವ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ೨೪*೭ ಚಿಕಿತ್ಸಾಸೌಲಭ್ಯ…

ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ಕೊಡಿ: ಚಾ.ಗು. ನಾಗರಾಜು

ಚಾಮರಾಜನಗರ: ಕಾರ್ಮಿಕರು ತಮ್ಮ ಮಕ್ಕಳ ಉಜ್ವಲ ಭವಿ?ಕ್ಕೆ ಶಿಕ್ಷಣಕೊಡಿಸುವ ಕಾರ್ಯ ಮಾಡಬೇಕು ಎಂದು ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ಗು. ನಾಗರಾಜು ಸಲಹೆ ನೀಡಿದರು.ನಗರಸಭೆ ೧೫ ನೇ ವಾರ್ಡಿನಲ್ಲಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾರ್ಮಿಕರ ಒಕ್ಕೂಟದ ವತಿಯಿಂದ…

ಜನರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ : ಚಾರುಲತಾ ಸೋಮಲ್

ಚಾಮರಾಜನಗರ: ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ದೊರೆಯುವ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಜನರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದರು.ಹನೂರು ತಾಲೂಕಿನ ಗಾಣಿಗಮಂಗಲ ಗ್ರಾಮದಲ್ಲಿನ ಬುಡಕಟ್ಟು ಗಿರಿಜನ ಆಶ್ರಮ ಶಾಲೆಯ ಆವರಣದಲ್ಲಿ ಇಂದು ಆಯೋಜಿಸಿದ್ಧ ಜಿಲ್ಲಾಧಿಕಾರಿಗಳ…

ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ ಅಚ್ಚುಕಟ್ಟು ನಿರ್ವಹಣೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಸೂಚನೆ

ಚಾಮರಾಜನಗರ: ಅಮೃತ ಭಾರತಿಗೆ ಕನ್ನಡದ ಆರತಿ ಶೀರ್ಷಿಕೆಯಡಿ ಜಿಲ್ಲೆಯಲ್ಲಿ ಜೂನ್ ೨೫ರಂದು ನಡೆಯುವ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ದೇಶಕ್ಕೆ ಸ್ವಾತಂತ್ರ್ಯ ಬಂದು ೭೫…

ಉತ್ತಮ ಆರೋಗ್ಯ ಸಂವರ್ಧನೆಗಾಗಿ ಯೋಗದ ಮಹತ್ವವನ್ನು ಎಲ್ಲರೂ ಅರಿಯಬೇಕು : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ದೇಹ ಮತ್ತು ಮನಸ್ಸುಗಳ ಕ್ರಿಯಾಶೀಲತೆ, ಉತ್ತಮ ಆರೋಗ್ಯ ಸಂವರ್ಧನೆಗಾಗಿ ಯೋಗದ ಮಹತ್ವವನ್ನು ಪ್ರತಿಯೊಬ್ಬರು ಅರಿಯಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿಂದು ಭಾರತ ಸರ್ಕಾರದ ಆಯುಷ್ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಸರಗೂರು ಶಾಲೆಯಲ್ಲಿ ಪರಿಸರ ದಿನಾಚರಣೆ

ಚಾಮರಾಜನಗರ: ತಾಲೂಕಿನ ಸರಗೂರು ಗ್ರಾಮದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಡಿಮೋಳೆ ಭಗತ್‌ಸಿಂಗ್ ಯುವಸೇನೆ ವತಿಯಿಂದ ನಡೆದ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಶಾಲಾಮುಖ್ಯಶಿಕ್ಷಕಿ ಗುಲ್ನಾಜ್ ಶಾಲಾವರಣದಲ್ಲಿ ಗಿಡನೆಟ್ಟು ನೀರೆರೆದರು.ಇದೇವೇಳೆ ಅವರು ಮಾತನಾಡಿ, ಹೆಚ್ಚುತ್ತಿರುವ ಜಾಗತಿಕ ತಾಪಮಾನ ತಡೆಗೆ ಮರಗಿಡಗಳನ್ನು ನೆಟ್ಟು…

ಯೋಗ ದಿನಾಚರಣೆ

ಚಾಮರಾಜನಗರ: ಎನ್‌ಎಸ್‌ಎಸ್ ಘಟಕ ಹಾಗೂ ವೈಆರ್‌ಸಿಯು ಮತ್ತು ಕೆವಿಕೆ, ಕೃಷಿ ವಿಶ್ವ ವಿದ್ಯಾಲಯ ಬೆಂಗಳೂರು ಹಾಗೂ ಕೃಷಿ ಮಹಾವಿದ್ಯಾಲಯ ಚಾಮರಾಜನಗರ ವತಿಯಿಂದ ೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗಾಭ್ಯಾಸ ನಡೆಸಲಾಯಿತು.ನಮ್ಮ ಚಂಚಲ ಮನಸ್ಸನ್ನು ಏಕಾಗ್ರತೆಗೊಳಿಸಲು ಯೋಗ ಉತ್ತಮ ವ್ಯಾಯಾಮವಾಗಿದೆ. ಮನಸ್ಸನ್ನು…

ಚಿಕ್ಕಮೋಳೆ ಗ್ರಾಮದಲ್ಲಿ ಸಿಸಿರಸ್ತೆ, ಚರಂಡಿ ಅಭಿವೃದ್ಧಿಗೆ ಶಾಸಕರಿಂದ ಚಾಲನೆ

ಚಾಮರಾಜನಗರ: ತಾಲೂಕಿನ ಚಿಕ್ಕಮೋಳೆ ಗ್ರಾಮದಲ್ಲಿ ವಿಶೇಷ ಘಟಕ ಯೋಜನೆಯಡಿಯಲ್ಲಿ ೨೬ಲಕ್ಷ ರೂ.ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು,ಪ್ರತಿಯೊಂದು ಗ್ರಾಮಗಳ ಅಭಿವೃದ್ಧಿಗೆ ಉತ್ತಮ ರಸ್ತೆ ಜತೆಗೆ ಚರಂಡಿಗಳು ಅಗತ್ಯವಾಗಿದ್ದು, ತಮ್ಮ ಕೇತ್ರವ್ಯಾಪ್ತಿಯಲ್ಲಿ…

ಯರಗನಹಳ್ಳಿಯಲ್ಲಿ ಜಿಲ್ಲಾಧಿಕಾರಿನಡೆ, ಹಳ್ಳಿಗಳ ಕಡೆ: ತಹಸೀಲ್ದಾರ್ ಗ್ರಾಮವಾಸ್ತವ್ಯ

ಚಾಮರಾಜನಗರ: ಸಾರ್ವಜನಿಕರ ಕುಂದುಕೊರತೆ ಆಲಿಸಿ, ಪರಿಹರಿಸುವ ಜಿಲ್ಲಾಧಿಕಾರಿನಡೆ ಹಳ್ಳಿಗಳ ಕಡೆಗೆ ಅಂಗವಾಗಿ ಶನಿವಾರ ತಾಲೂಕಿನ ಯರಗನಹಳ್ಳಿ ಗ್ರಾಮದ ಸರಕಾರಿ ಪ್ರೌಡಶಾಲಾವರಣದಲ್ಲಿ ತಹಸೀಲ್ದಾರ್ ಬಸವರಾಜು ಅಧ್ಯಕ್ಷತೆಯಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ ನಡೆಯಿತು.ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಸರಕಾರದ…

ಪ್ರತಿಯೊಬ್ಬರು ಶಿಕ್ಷಣಪಡೆದಾಗ ಸಮಾಜದ ಅಭಿವೃದ್ದಿ ಸಾಧ್ಯ: ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ತಾಲೂಕಿನ ಕರಡಿಮೋಳೆ ಗ್ರಾಮದಲ್ಲಿ ಭಗೀರಥಮಹರ್ಷಿ ಜಯಂತಿ ಅಂಗವಾಗಿ ಭಗೀರಥ ಉಪ್ಪಾರ ಯುವಕಸಂಘದ ನಾಮಫಲಕದ ಅನಾವರಣ ಕಾರ್ಯಕ್ರಮ ನಡೆಯಿತು.ನಾಮಫಲಕ ಅನಾವರಣ ಮಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಸಮಾಜ ಆರ್ಥಿಕ, ರಾಜಕೀಯ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಪ್ರತಿಯೊಬ್ಬರು ಶಿಕ್ಷಣಪಡೆದಾಗ ಸಮಾಜದ ಮುಖ್ಯವಾಹಿನಿಗೆ ಬರಲುಸಾಧ್ಯ. ಇಂದಿಗೂ…