ಜೂ. 25ರಂದು ಮೆಗಾ ಲೋಕ್ ಅದಾಲತ್ : ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ
ಚಾಮರಾಜನಗರ: ಚಾಮರಾಜನಗರ ಸೇರಿದಂತೆ ಜಿಲ್ಲೆಯ ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲ ತಾಲೂಕು ನ್ಯಾಯಾಲಯಗಳಲ್ಲಿ ಜೂನ್ ೨೫ರಂದು ಮೆಗಾ ಲೋಕ್ ಅದಾಲತ್‌ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.ನಗರದ…
