ಚಿಕ್ಕಮೋಳೆ ಗ್ರಾಮದಲ್ಲಿ ಸಿಸಿರಸ್ತೆ, ಚರಂಡಿ ಅಭಿವೃದ್ಧಿಗೆ ಶಾಸಕರಿಂದ ಚಾಲನೆ
ಚಾಮರಾಜನಗರ: ತಾಲೂಕಿನ ಚಿಕ್ಕಮೋಳೆ ಗ್ರಾಮದಲ್ಲಿ ವಿಶೇಷ ಘಟಕ ಯೋಜನೆಯಡಿಯಲ್ಲಿ ೨೬ಲಕ್ಷ ರೂ.ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು,ಪ್ರತಿಯೊಂದು ಗ್ರಾಮಗಳ ಅಭಿವೃದ್ಧಿಗೆ ಉತ್ತಮ ರಸ್ತೆ ಜತೆಗೆ ಚರಂಡಿಗಳು ಅಗತ್ಯವಾಗಿದ್ದು, ತಮ್ಮ ಕೇತ್ರವ್ಯಾಪ್ತಿಯಲ್ಲಿ…
