Category: ಚಾಮರಾಜನಗರ

ಡೆಂಘಿ ನಿಯಂತ್ರಣ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಿ : ಜಿ.ಪಂ ಸಿ.ಇ.ಒ ಕೆ.ಎಂ. ಗಾಯಿತ್ರಿ

ಚಾಮರಾಜನಗರ: ವೈರಾಣುನಿಂದ ಉಂಟಾಗುವ ಡೆಂಘಿ ಜ್ವರ ತಡೆಯಲು ಹಾಗೂ ರೋಗ ಹರಡದಂತೆ ವಹಿಸಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಣಾಮಕಾರಿಯಾಗಿ ವಿವಿಧ ಇಲಾಖೆಗಳು ಜಾಗೃತಿ ಮೂಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯಿತ್ರಿ ಅವರು ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಮುಖ್ಯ…

ಮಹದೇಶ್ವರ ಬೆಟ್ಟ : ಉಚಿತ ಸಾಮೂಹಿಕ ವಿವಾಹ ಮುಂದೂಡಿಕೆ

ಚಾಮರಾಜನಗರ:ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಮಹದೇಶ್ವರ ಬೆಟ್ಟದಲ್ಲಿ ಜೂನ್ ೨೦ ರಂದು ನಿಗದಿಯಾಗಿದ್ದ ಉಚಿತ ಸಾಮೂಹಿಕ ವಿವಾಹವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಿಗದಿಯಾದ ಬಳಿಕ ತಿಳಿಸಲಾಗುವುದೆಂದು ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಯವರು…

ವಿದ್ಯಾರ್ಥಿ ಮುಖಂಡರು, ಪದಾಧಿಕಾರಿಗಳ ಬಿಡುಗಡೆಗೆ ಒತ್ತಾಯ

ಮೈಸೂರು: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಕೀರ್ತಿ ಗಣೇಶ್ ಸೇರಿದಂತೆ ಇತರೆ ಎಲ್ಲಾ ಪದಾಧಿಕಾರಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಮೈಸೂರು ನಗರ ಘಟಕದ ಅಧ್ಯಕ್ಷ ಮನೋಜ್.ಎನ್ ಒತ್ತಾಯಿಸಿದ್ದಾರೆ.ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ರೂಢ…

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಯವರ ಭೇಟಿ : ಪರಿಶೀಲನೆ

ಚಾಮರಾಜನಗರ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ ಅವರು ಇಂದು ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.ಜಿಲ್ಲಾ…

ಗಿಡಸಂರಕ್ಷಕ ಸಿ.ಎಂ.ವೆಂಕಟೇಶ್ ಅವರಿಗೆ ನಗರಸಭೆಯಿಂದ ಪ್ರಶಂಸನಾ ಪತ್ರ

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಕಳೆದ ೫ ವರ್ಷಗಳಿಂದ ಗಿಡನೆಡುವ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿರುವ ಗಿಡಸಂರಕ್ಷಕ ಚಾಮರಾಜನಗರದ ಸಿ.ಎಂ.ವೆಂಕಟೇಶ್ ಅವರಿಗೆ ನಗರಸಭೆ ವತಿಯಿಂದ ಪ್ರಶಂಸನಪತ್ರ ನೀಡಲಾಯಿತು.ಪತ್ರ ವಿತರಿಸಿದ ನಗರಸಭೆ ಆಯುಕ್ತ ಕರಿಬಸವಯ್ಯ ಮಾತನಾಡಿ, ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ನಗರದ ಸಿ.ಎಂ.ವೆಂಕಟೇಶ್ ಅವರು…

ಉತ್ತಮ ಪರಿಸರ ನಿರ್ಮಾಣಕ್ಕೆ ದೃಢಸಂಕಲ್ಪ ಮಾಡಲು ವಿದ್ಯಾರ್ಥಿಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರ ಸಲಹೆ

ಚಾಮರಾಜನಗರ: ಉತ್ತಮ ಪರಿಸರ ನಿರ್ಮಾಣ ಮಾಡಲು ವಿದ್ಯಾರ್ಥಿಗಳು ಬಾಲ್ಯದಿಂದಲೇ ದೃಢಸಂಕಲ್ಪ ಮಾಡಿ, ಪರಿಸರ ಸಂರಕ್ಷಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ ಅವರು ಸಲಹೆ ಮಾಡಿದರು.ನಗರದ ವಾಲ್ಮೀಕಿ ಭವನದಲ್ಲಿಂದು ಜಿಲ್ಲಾ…

ಜೂ 4 ರಿಂದ 6 ರವರೆಗೆ ಶ್ರೀ ಚಾಮರಾಜೇಶ್ವರಸ್ವಾಮಿಯವರ ರಾಜ ಗೋಪುರ, ವಿಮಾನ ಗೋಪುರಗಳ ಕಳಶ, ಕುಂಭಾಭಿಷೇಕ ಮಹೋತ್ಸವ

ಚಾಮರಾಜನಗರ: ಶ್ರೀ ಕೆಂಪನಂಜಾಂಬ ಸಮೇತ ಶ್ರೀ ಚಾಮರಾಜೇಶ್ವರಸ್ವಾಮಿಯವರ ರಾಜ ಗೋಪುರ, ವಿಮಾನ ಗೋಪುರಗಳ ಕಳಶ, ಕುಂಭಾಭಿಷೇಕ ಮಹೋತ್ಸವವು ಜೂನ್ ೪ ರಿಂದ ೬ ರವರೆಗೆ ನಡೆಯಲಿದೆ.ಶ್ರೀ ಚಂಡಿಕೇಶ್ವರಸ್ವಾಮಿ ವಿಗ್ರಹ ಮತ್ತು ಭಕ್ತ ವಿಗ್ರಹಗಳ ಪ್ರತಿಷ್ಠಾ ಕುಂಭಾಭಿಷೇಕ ಮಹೋತ್ಸವ ಹಾಗೂ ನೂತನ ರಥ…

ವಿಶ್ವ ತಂಬಾಕು ರಹಿತ ದಿನ ಅಂಗವಾಗಿ ಬಿ.ಆರ್.ಹಿಲ್ಸ್‌ನಲ್ಲಿ ಜಾಗೃತಿ ನಡಿಗೆ, ಬಾಯಿ ಆರೋಗ್ಯ ತಪಾಸಣೆ

ಚಾಮರಾಜನಗರ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಬಿಳಿಗಿರಿರಂಗನಬೆಟ್ಟದಲ್ಲಿಂದು ವಿವಿಧ ಶಾಲೆಗಳ ನೂರಾರು ಮಕ್ಕಳಿಂದ ಜಾಗೃತಿ ನಡಿಗೆ ಹಾಗೂ ನುರಿತ ದಂತ ವೈದ್ಯರಿಂದ ಬಾಯಿ ಆರೋಗ್ಯ ಕುರಿತ ಉಪನ್ಯಾಸ ಮತ್ತು ಬಾಯಿ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ತಂಬಾಕು ಸೇವನೆಯಿಂದ ಹದಿಹರೆಯದವರ ಆರೋಗ್ಯದ ಮೇಲೆ ದುಷ್ಪರಿಣಾಮ : ಎಂ. ಶ್ರೀಧರ

ಚಾಮರಾಜನಗರ: ತಂಬಾಕು ಸೇವನೆಯಿಂದ ಹದಿಹರೆಯದವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ತಂಬಾಕು ಮುಕ್ತ ಸಮಾಜಕ್ಕಾಗಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ. ಶ್ರೀಧರ ಅವರು ತಿಳಿಸಿದರು.ಜಿಲ್ಲಾಡಳಿತ ಭವನದ ಆವರಣದಲ್ಲಿರುವ…

ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ : ಪೂರ್ವಭಾವಿ ಸಭೆ

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜನೆ ಸಂಬಂಧ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಮಾತನಾಡಿ ಚಾಮರಾಜನಗರ ಹಾಗೂ ಗುಂಡ್ಲುಪೇಟೆಯಲ್ಲಿ ಜೂನ್ ೨೫ರಂದು ಏಕಕಾಲದಲ್ಲಿ ಅಮೃತ ಭಾರತಿಗೆ…

ನಿವೃತ್ತ ಆರ್‌ಐಗೆ ಬೀಳ್ಕೊಡುಗೆ

ಚಾಮರಾಜನಗರ: ವಯೋನಿವೃತ್ತಿ ಹೊಂದಿದ ರಾಜಸ್ವ ನಿರೀಕ್ಷಕ ಲಿಂಗರಾಜ್ ಮೂರ್ತಿ ರವರಿಗೆ ಹರದನಹಳ್ಳಿ ನಾಡ ಕಚೇರಿಯಲ್ಲಿ ಕಚೇರಿ ಸಿಬ್ಬಂದಿ ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.ಇದೇವೇಳೆ ಸಿಬ್ಬಂದಿ ಮಾತನಾಡಿ, ಲಿಂಗರಾಜ್ ಮೂರ್ತಿ’ ಸಂತೇಮರಳ್ಳಿ ಚಂದಕವಾಡಿಯಲ್ಲಿ ಶಿರಸ್ತೇದಾರರಾಗಿ ಹರವೆ ನಾಡಕಚೇರಿಯಲ್ಲಿ ರಾಜಸ್ವ ನಿರೀಕ್ಷಕರಾಗಿ ಮತ್ತು ಹರದನಹಳ್ಳಿಯಲ್ಲಿ ಪ್ರಭಾರ…

ಬಿಸಲವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬಿಸಲವಾಡಿ ಸರ್ಕಾರಿ ಪ್ರೌಢಶಾಲೆ ಇವರ ಸಹಯೋಗದಲ್ಲಿ ಬಿಸಲವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ…

‘ಬಾನಲ್ಲೆ ಮದುವೆಗೆ’ ಚಿತ್ರೀಕರಣಕ್ಕೆ ಉಮ್ಮತ್ತೂರಲ್ಲಿ ಚಾಲನೆ

ಚಾಮರಾಜನಗರ: ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ‘ಬಾ ನಲ್ಲೆ ಮದುವೆಗೆ ಚಿತ್ರೀಕರಣಕ್ಕೆ ಚಾಲನೆ ನೀಡಲಾಯಿತು.ಗ್ರಾಮದ ಭುಜಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಂಭಾಗ ಚಿತ್ರ ನಿರ್ಮಾಪಕ ಎಂ ಯೋಗೇಶ್ ಅವರ ತಾಯಿ ಕೆಂಪಮ್ಮ ಮಹದೇವಯ್ಯ ಚಾಲನೆ ನೀಡಿದರು.ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ…

ಕುದೇರು ಗ್ರಾಮದಲ್ಲಿ ಬಾನಲ್ಲೆ ಮದುವೆಗೆ ಚಿತ್ರೀಕರಣಕ್ಕೆ ಚಾಲನೆ

ಚಾಮರಾಜನಗರ: ತಾಲೂಕಿನ ಕುದೇರು ಗ್ರಾಮದಲ್ಲಿ ಬಾ ನಲ್ಲೆ ಮದುವೆಗೆ ಚಿತ್ರೀಕರಣಕ್ಕೆ ಚಾಲನೆ ನೀಡಲಾಯಿತು ಗ್ರಾಮದ ಭುಜಂಗೇಶ್ವರ ದೇವಾಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮುಂಭಾಗ ಚಿತ್ರ ನಿರ್ಮಾಪಕ ಎಂ ಯೋಗೇಶ್ ಅವರ ತಾಯಿ ಕೆಂಪ್ಪಮ್ಮ ಮಹದೇವಯ್ಯ ಚಾಲನೆ ನೀಡಿದರುಕರ್ನಾಟಕ ರಕ್ಷಣಾ ಸೇನಾ…

ತಂಬಾಕು ಮುಕ್ತ ಪ್ರವಾಸಿ ತಾಣಗಳನ್ನಾಗಿಸಲು ಕ್ರಮ ವಹಿಸಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ಸೇವನೆ ನಿಷೇಧ ಕುರಿತು ಜಾಗೃತಿ ಮೂಡಿಸುವ ಜೊತೆಗೆ ವಿಶೇಷವಾಗಿ ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತ ವೆಂದು ಘೋಷಿಸುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ…