ಮಳೆಯಿಂದ ಹಾನಿಗೀಡಾದ ಬೆಳೆ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ. ಕಾವೇರಿ ಭೇಟಿ : ಪರಿಶೀಲನೆ
ಚಾಮರಾಜನಗರ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆ ಹಾಗೂ ಪ್ರಕೃತಿ ವಿಕೋಪದಿಂದ ಹಾನಿಗೀಡಾಗಿರುವ ಬೆಳೆ, ವಸತಿಯ ವಿವಿಧ ಪ್ರದೇಶಗಳಿಗೆ ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೋರೇಷನ್ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಬಿ.ಬಿ. ಕಾವೇರಿ ಅವರು ಇಂದು ಭೇಟಿ ನೀಡಿ…
