Category: ಚಾಮರಾಜನಗರ

ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆ : ಕ್ಷಿಪ್ರ ಪರಿಶೀಲನಾ ತಂಡ ರಚಿಸಿ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಪದವೀಧರರ ಕ್ಷೇತ್ರದಿಂದ ನಡೆಯುವ ದ್ವೈವಾರ್ಷಿಕ ಚುನಾವಣೆ-೨೦೨೨ರ ಸಂಬಂಧ ಜಿಲ್ಲೆಯ ತಾಲೂಕುಗಳ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಮತದಾರರಿಗೆ ಹಣ ಹಂಚುವಿಕೆ, ಸಮಾಜವಿರೋಧಿ ಚಟುವಟಿಕೆಗಳು, ಮದ್ಯ ಹಂಚುವಿಕೆ ಇತ್ಯಾದಿ ಪ್ರಕರಣಗಳಿಗೆ ಸಂಬಂಧಿಸಿದ ದೂರುಗಳ ಬಗ್ಗೆ…

ಮಕ್ಕಳ ಸಹಾಯವಾಣಿ ಜಾಗೃತಿ ಮ್ಯಾರಥಾನ್‌ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಚಾಲನೆ

ಚಾಮರಾಜನಗರ: ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನಾಚರಣೆ ಹಿನ್ನಲೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಗರದ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಹಮ್ಮಿಕೊಳ್ಳಲಾಗಿದ್ದ ಮ್ಯಾರಾಥಾನ್‌ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಚಾಲನೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಘಟಕ, ಮಹಿಳಾ…

ಗುಲಾಬಿ ಹೂ, ಸಿಹಿ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

ಚಾಮರಾಜನಗರ: ಶಾಲಾ ಪ್ರಾರಂಭೋತ್ಸವ ಅಂಗವಾಗಿ ಚಾಮರಾಜನಗರ ತಾಲೂಕಿನ ಹರವೆ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಗುಲಾಬಿ ಹೂ ನೀಡಿ ಸಿಹಿ ವಿತರಿಸುವುದರ ಮೂಲಕ ಸಂಭ್ರಮದಿಂದ ಸ್ವಾಗತಿಸಲಾಯಿತು.ತಾಲೂಕು ಪ್ರಾಥಮಿಕ ಶಾಲಾ ಅಧ್ಯಕ್ಷ ಲಾಲಿಂಗಸ್ವಾಮಿ, ಸಹಶಿಕ್ಷಕರಾದ ಅನಿಲ್ ಕುಮಾರ್, ಮಂಜುಳಾ…

ಡೇಂಘಿ ಹರಡುವ ಮುನ್ನ ಮುಂಜಾಗ್ರತೆ ವಹಿಸಿ : ಡಾ. ಕೆ.ಎಂ. ವಿಶ್ವೇಶ್ವರಯ್ಯ

ಚಾಮರಾಜನಗರ: ಡೆಂಘಿ ಜ್ವರ ನಿಯಂತ್ರಿಸಲು ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವುದು ಒಳಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಸಲಹೆ ಮಾಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ…

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ : ಪಾರದರ್ಶಕ ಚುನಾವಣೆಗೆ ಸಹಕರಿಸಿ-ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಚಾಮರಾಜನಗರ:ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯನ್ನು ನ್ಯಾಯಸಮ್ಮತ, ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸುವ ಸಂಬಂಧ ಎಲ್ಲಾ ರಾಜಕೀಯ ಪಕ್ಷಗಳು ಸಂಪೂರ್ಣ ಸಹಕಾರ ನೀಡಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದ…

ದೇಹವನ್ನೇ ದೇಗುಲವಾಗಿಸಿಕೊಂಡ ಬಸವಣ್ಣ

ಚಾಮರಾಜನಗರ: ಸರ್ವರಿಗೂ ಸಮಬಾಳು, ಪ್ರತಿಯೊಬ್ಬರು ಕಾಯಕಜೀವಿಗಳಾಗಬೇಕು, ದೇಹವನ್ನೇ ದೇವಾಲಯವಾಗಿಸಿಕೊಳ್ಳಬೇಕು ಎಂಬ ಸಂದೇಶ ಸಾರಿದವರು ಮಹಾನ್ ಮಾನವತಾವಾದಿ ಬಸವಣ್ಣ ಎಂದು ಚಾಮರಾಜನಗರ ಗ್ರಾಮಾಂತರ ಠಾಣೆ ವೃತ್ತನಿರೀಕ್ಷಕ ಪುಟ್ಟಸ್ವಾಮಿ ಬಣ್ಣಿಸಿದರು.ನಗರದ ರೋಟರಿಭವನದಲ್ಲಿ ಎಸ್.ಪಿ.ಬಾಲಸುಬ್ರಹ್ಮಣ್ಯ ಗಾನಗಂಧರ್ವ ಕಲಾವೇದಿಕೆ. ರೋಟರಿ ಸಹಯೋಗದಲ್ಲಿ ನಡೆದ’ ಜಗಜ್ಯೋತಿಬಸವೇಶ್ವರರ ೮೮೯ ನೇ…

ಬಸವಣ್ಣ, ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಲು ಸಲಹೆ

ಚಾಮರಾಜನಗರ: ಅಂಬೇಡ್ಕರ್, ಬಸವಣ್ಣನವರು ಹಾಕಿಕೊಟ್ಟ ಹಾದಿಯಲ್ಲಿ ಪ್ರತಿಯೊಬ್ಬರು ನಡೆಯಬೇಕಿದೆ ಎಂದು ನಗರಸಭೆ ಸಮುದಾಯ ಯೋಜನೆ ಸಂಘಟನಾಅಧಿಕಾರಿ ವೆಂಕಟನಾಯಕ ಹೇಳಿದರು.ನಗರದ ದೇವಾಂಗಬೀದಿಯ ಸಮುದಾಯಭವನದಲ್ಲಿ ನಿಜಧ್ವನಿಸೇನಾ ಸಮಿತಿ ವತಿಯಿಂದ ನಡೆದ ಸಂಘದ ೨೦ ನೇ ವಾರ್ಷಿಕೋತ್ಸವ ಅಂಗವಾಗಿ ನಡೆದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧…

ನಗರಕ್ಕೆ ಆಗಮಿಸಿದ ಶ್ರೀ ಚಾಮರಾಜೇಶ್ವರ ದೇವಾಲಯದ ನೂತನ ಬ್ರಹ್ಮರಥ

ಚಾಮರಾಜನಗರ: ಇತಿಹಾಸ ಪ್ರಸಿದ್ದ ನಗರದ ಶ್ರೀ ಚಾಮರಾಜೇಶ್ವರ ನೂತನ ಬ್ರಹ್ಮರಥವನ್ನು ಇಂದು ನಗರದ ಆದಿಶಕ್ತಿ ದೇವಸ್ಥಾನದ ಭಕ್ತಿ, ಆದರ, ಗೌರವದಿಂದ ಚಾಮರಾಜನಗರಕ್ಕೆ ಬರಮಾಡಿಕೊಳ್ಳಲಾಯಿತು.ಬೆಂಗಳೂರಿನ ಕಾಮಾಕ್ಷಿ ಪಾಳ್ಯದಲ್ಲಿ ಸುಮಾರು ೧.೨೦ ಕೋಟಿ ರೂ. ವೆಚ್ಚದಲ್ಲಿ ಅನುದಾನ ನಿರ್ಮಾಣವಾಗಿರುವ ಹೊಸ ಬ್ರಹ್ಮರಥಕ್ಕೆ ನಗರದ ಆದಿಶಕ್ತಿ…

ವೈದ್ಯಕೀಯ ವೃತ್ತಿಯಲ್ಲಿ ಸೇವಾ ಮನೋಭಾವ ಹೆಚ್ಚಿಸಿಕೊಳ್ಳಬೇಕು : ಡಾ. ಎಂ.ಕೆ. ರಮೇಶ್

ಚಾಮರಾಜನಗರ: ವೈದ್ಯಕೀಯ ವೃತ್ತಿಯಲ್ಲಿ ಯಾವುದೇ ಪ್ರಲೋಭನೆಗೆ ಒಳಗಾಗದೇ ನಿಷ್ಠೆಯಿಂದ ಸೇವಾ ಮನೋಭಾವ ಹೆಚ್ಚಿಸಿಕೊಳ್ಳಬೇಕು ಎಂದು ಬೆಂಗಳೂರಿನ ರಾಜೀವ್‌ಗಾಂಧಿ ವಿಶ್ವವಿದ್ಯಾಲಯದ ಉಪಕುಲಪತಿಯವರಾದ ಡಾ. ಎಂ.ಕೆ. ರಮೇಶ್ ಅವರು ಸಲಹೆ ಮಾಡಿದರು.ನಗರದ ಹೊರವಲಯದ ಯಡಪುರದ ಬಳಿ ಇರುವ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅವರಣದಲ್ಲಿಂದು ನಡೆದ…

ಕನ್ನಡ ಭಾಷೆ, ಸಾಹಿತ್ಯದ ಸಂರಕ್ಷಣೆ ಕನ್ನಡ ಸಾಹಿತ್ಯ ಪರಿಷತ್ತಿನ ಜತೆಗೆ ಕನ್ನಡಾಭಿಮಾನಿಗಳಿಂದ ಆಗಬೇಕಿದೆ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನದ ಆಚರಣೆಯ ಅಂಗವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವಿಸುವ ಕಾರ್ಯಕ್ರಮ ಜರುಗಿತು.ತಾಲೂಕಿನ ಗಡಿಗ್ರಾಮ ಅಮಚವಾಡಿಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನದ ಅಂಗವಾಗಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಹೇಂದ್ರ ರವರು…

ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಆಲೂರು ಚಂದಕವಾಡಿ ಅರಳೀಪುರ ಗ್ರಾಮಗಳಲ್ಲಿ ವಿಶೇಷ ಘಟಕ ಯೋಜನೆಯಡಿಯಲ್ಲಿ ರಸ್ತೆ,ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.ನಂತರ ಮಾತನಾಡಿ ಶಾಸರು ಆಲೂರು ಗ್ರಾಮದಲ್ಲಿ ವಿಶೇಷ ಘಟಕ ಯೋನಾಡಿಯಲ್ಲಿ ೨೬ಲಕ್ಷ ಚಂದಕವಾಡಿ ಮುಖ ರಸ್ತೆಯಿಂದ ಡೈರಿಮಾರ್ಗರಸ್ತೆಗೆ ೨೬ಲಕ್ಷ…

ಜಿಲ್ಲಾ ಬ್ರಾಹ್ಮಣ ಸಂಘದಿಂದ ಅಶೋಕ ಹಾರನಹಳ್ಳಿಗೆ ಅಭಿನಂದನೆ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಬ್ರಾಹ್ಮಣ ಸಂಘದ ಆಶ್ರಯದಲ್ಲಿ ಹೆಬ್ಬಸೂರಿನ ಶ್ರೀ ಶೃಂಗೇರಿ ಶಂಕರ ಮಠದ ಆವರಣದಲ್ಲಿ ನಿರ್ಮಿಸಲಾಗಿದ್ದ ಭವ್ಯ ವೇದಿಕೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಅಧ್ಯಕ್ಷರಾದ ಅಶೋಕ ಹಾರನಹಳ್ಳಿ ಅವರನ್ನು ಅಭಿನಂದಿಸಲಾಯಿತು.ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಜಿ ಎಂ…

ಹೆಚ್ಚುವರಿ ಮನೆಗಳ ನಿರ್ಮಾಣ ಮಂಜೂರು; ಉಸ್ತುವಾರಿ ಸಚಿವರಿಗೆ ಆಶ್ರಯಸಮಿತಿ ಮನವಿ

ಚಾಮರಾಜನಗರ: ಪ್ರಸಕ್ತ ಸಾಲಿಗೆ ಚಾಮರಾಜನಗರಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ವಾಜಪೇಯಿ ವಸತಿ ಯೋಜನೆಯಡಿ ಹೆಚ್ಚುವರಿ ಮನೆಗಳ ನಿರ್ಮಾಣಕ್ಕೆ ಸರಕಾರದಿಂದ ಮಂಜೂರಾತಿ ಮಾಡಿಸಿಕೊಡಬೇಕು ಎಂದು ಚಾಮರಾಜನಗರ ಆಶ್ರಯಸಮಿತಿ ಸದಸ್ಯರು ನಗರದಲ್ಲಿ ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.ಚಾಮರಾಜನಗರ ನಗರಸಭೆ…

24ನೇ ವಾರ್ಡಿನಲ್ಲಿ ಭಗೀರಥಮಹರ್ಷಿ ರಾಜಬೀದಿ ನಾಮಫಲಕ ಅನಾವರಣ

ಚಾಮರಾಜನಗರ: ನಗರಸಭೆ ವ್ಯಾಪ್ತಿಯ ೨೪ ನೇ ವಾರ್ಡಿನ ಜಾಲಹಳ್ಳಿಹುಂಡಿ, ಕುಲುಮೆರಸ್ತೆಯಲ್ಲಿ ಭಗೀರಥಮಹರ್ಷಿ ಜಯಂತಿ ಅಂಗವಾಗಿ ಭಗೀರಥಮಹರ್ಷಿ ರಾಜಬೀದಿ ನಾಮಫಲಕ ಅನಾವರಣ ಮಾಡಲಾಯಿತು.ನಾಮಫಲಕ ಅನಾವರಣ ಮಾಡಿದ ಈಶ್ವರಿಸಂಗೀತಸಂಸ್ಥೆಯ ಅಧ್ಯಕ್ಷ ಸಿ.ಎಂ.ವೆಂಕಟೇಶ್ ಮಾತನಾಡಿ, ಸಾಧನೆಯ ಹಾದಿಯಲ್ಲಿ ಪ್ರಯತ್ನ ಇದ್ದರೆ ಮಾತ್ರ ಯಶಸ್ಸು, ಇದಕ್ಕೆ ಭಗೀರಥಮಹರ್ಷಿಗಳೇ…

ಕೌದಳ್ಳಿ-ರಾಮಾಪುರ ರಸ್ತೆ ಕಾಮಗಾರಿ ಗುಣಮಟ್ಟದಿಂದ ನಿರ್ವಹಿಸಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಪುಣ್ಯ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕೌದಳ್ಳಿ-ರಾಮಾಪುರ ರಸ್ತೆ ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ವಹಿಸುವಂತೆ ವಸತಿ, ಮೂಲಸೌಲಭ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಸೂಚಿಸಿದರು.ಹನೂರು ತಾಲೂಕಿನ ರಾಮಾಪುರದಲ್ಲಿಂದು…