ಹೆಚ್ಚುವರಿ ಮನೆಗಳ ನಿರ್ಮಾಣ ಮಂಜೂರು; ಉಸ್ತುವಾರಿ ಸಚಿವರಿಗೆ ಆಶ್ರಯಸಮಿತಿ ಮನವಿ
ಚಾಮರಾಜನಗರ: ಪ್ರಸಕ್ತ ಸಾಲಿಗೆ ಚಾಮರಾಜನಗರಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ವಾಜಪೇಯಿ ವಸತಿ ಯೋಜನೆಯಡಿ ಹೆಚ್ಚುವರಿ ಮನೆಗಳ ನಿರ್ಮಾಣಕ್ಕೆ ಸರಕಾರದಿಂದ ಮಂಜೂರಾತಿ ಮಾಡಿಸಿಕೊಡಬೇಕು ಎಂದು ಚಾಮರಾಜನಗರ ಆಶ್ರಯಸಮಿತಿ ಸದಸ್ಯರು ನಗರದಲ್ಲಿ ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.ಚಾಮರಾಜನಗರ ನಗರಸಭೆ…
