ಕೋವಿಡ್ ಲಸಿಕೆ ಅಭಿಯಾನದ ಪರಿಣಾಮಕಾರಿ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ
ಚಾಮರಾಜನಗರ: ಕೋವಿಡ್ ತಡೆಯುವ ನಿಟ್ಟಿನಲ್ಲಿ ಲಸಿಕೆ ನೀಡುವ ಅಭಿಯಾನವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ನಿರ್ವಹಿಸಲು ಅಧಿಕಾರಿಗಳು ಮುಂದಾಗುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣ ಸಂಬಂಧ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ…
