ಸುಗಮ ಸಂಚಾರ ವ್ಯವಸ್ಥೆಗೆ ಸಮಗ್ರ ಕ್ರಿಯಾ ಯೋಜನೆ ಸಲ್ಲಿಸಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್
ಚಾಮರಾಜನಗರ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ತಡೆಗಟ್ಟಲು ಹಾಗೂ ಸುಗಮ ಸಂಚಾರ ವ್ಯವಸ್ಥೆಗಾಗಿ ಪೂರಕವಾಗಿರುವ ಸಮಗ್ರ ಕ್ರಿಯಾ ಯೋಜನೆಯನ್ನು ತಯಾರಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ…
