ಜಾನಪದ ಕಲೆಗಳ ಪೋಷಣೆ ಎಲ್ಲರ ಹೊಣೆ : ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ
ಚಾಮರಾಜನಗರ: ಆಧುನೀಕರಣ ಭರದಲ್ಲಿ ಜಾನಪದ ಕಲೆಗಳು ಇಂದು ನಶಿಸಿ ಹೋಗುತ್ತಿವೆ. ಇವುಗಳನ್ನು ಉಳಿಸಿ ಪೋಷಿಸುವುದು ಎಲ್ಲರ ಹೊಣೆ ಎಂದು ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ ಅವರು ತಿಳಿಸಿದರು.ನಗರದ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ…
