Category: ಚಾಮರಾಜನಗರ

ಎಪಿಎಂಸಿ ಚುನಾವಣೆಯಲ್ಲಿ ರೈತ ವಿರೋಧಿ ಬಿಜೆಪಿ ಬೆಂಬಿತರನ್ನು ಸೋಲಿಸಿ: ಲಕ್ಕೂರು ಆರ್.ಗಿರೀಶ್

ಗುಂಡ್ಲುಪೇಟೆ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಕೃಷಿ ಕಾಯ್ದೆಗಳನ್ನು ತಿದ್ದುಪಡಿಗೆ ಮುಂದಾಗಿತ್ತು. ಇದರಿಂದ ರೈತರ ದಂಡೆದ್ದು ವರ್ಷಗಟ್ಟಲೆ ಪ್ರತಿಭಟನೆ ನಡೆಸಿ ಕಾಯ್ದೆ ಹಿಂಪಡೆಯುವಂತೆ ಮಾಡಿದ್ದಾರೆ. ಇಷ್ಟೆಲ್ಲ ರೈತ ವಿರೋಧಿ ಧೋರಣೆ ಅನುಸರಿಸಿರುವ ಬಿಜೆಪಿ ಇದೀಗ ಎಪಿಎಂಸಿ ಚುನಾವಣೆ ಎದುರಿಸುತ್ತಿರುವುದನ್ನು ಜನರು…

ಕೋಮು ಪ್ರಚೋದಕರ ವಿರುದ್ಧ ಕ್ರಮಕ್ಕೆ ಆಗ್ರಹ

ಗುಂಡ್ಲುಪೇಟೆ: ಗುಜರಾತ್, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಗೋವಾ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರಗಳ ಘಟನೆಗೆ ಕೋಮು ಪ್ರಚೋದನೆ ನೀಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ತಾಲೂಕು ಪಿ.ಎಫ್.ಐ ಸಂಘಟನೆ ಸಮಿತಿ ಸದಸ್ಯರು…

ಅಂಬೇಡ್ಕರ್ ಜಯಂತಿ: ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ನೇ ಜಯಂತಿ ಅಂಗವಾಗಿ ಚಾಮರಾಜನಗರದಲ್ಲಿ ಪಂಚಶೀಲಾ ಫೌಂಡೇಶನ್ ಹಾಗೂ ಅಂಬು ಸಂಘ ಸಹಯೋಗದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ ಮಾಡಲಾಯಿತು.ಉಪಾಧ್ಯಕ್ಷ ಬಂಗಾರಸ್ವಾಮಿ ಪ್ರಧಾನ ಕಾರ್ಯದರ್ಶಿ ಪಿ.ಸೋಮಣ್ಣ ಮಹದೇವಪ್ಪ ಮಹದೇವಯ್ಯ ಶಿವಲಿಂಗಮೂರ್ತಿ ಸುಶೀಲಾ ರಾಮಸಮುದ್ರ ಇತರರು ಹಾಜರಿದ್ದರು.

ಅಂಬೇಡ್ಕರ್ ಜನ್ಮದಿನಾಚರಣೆ; ಪಟಾಕಿ ಸಿಡಿಸಿ ಸಂಭ್ರಮ

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿರಸ್ತೆಯ ಭೀಮರಾವ್ ಹೆಬ್ಬಾಗಿಲು ಬಳಿ ದಲಿತಸಂಘರ್ಷ ಸಮಿತಿ(ಡಿಜಿಸಾಗರ್ ಬಣ) ವತಿಯಿಂದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.ದಸಂಸ ಜಿಲ್ಲಾಸಂಚಾಲಕ ಸಿ.ಎಂ. ಶಿವಣ್ಣ ಮಾತನಾಡಿ, ಡಾ,ಅಂಬೇಡ್ಕರ್ ಅವರ ಭಾವಚಿತ್ರಕ್ಕೆ…

ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಅಂಶಗಳು ದೇಶದ ಅಭಿವೃದ್ಧಿಯ ದಿಕ್ಸೂಚಿ : ಪ್ರೊ. ಹ.ರಾ. ಮಹೇಶ್

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಡಕಗೊಳಿಸಿರುವ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಅಂಶಗಳು ದೇಶದ ಅಭಿವೃದ್ಧಿಯ ದಿಕ್ಸೂಚಿಯಾಗಿದೆ ಎಂದು ಬೆಂಗಳೂರು ಕ್ರೈಸ್ಟ್ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ. ಹ.ರಾ. ಮಹೇಶ್ ಅವರು ಅಭಿಪ್ರಾಯಪಟ್ಟರು. ನಗರದ ಪೇಟೆ ಪ್ರೈಮರಿ ಶಾಲೆಯ ಅವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ…

ನಗರದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನ ಆಚರಣೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದಲ್ಲಿಂದು ಆಯೋಜಿಸಲಾಗಿದ್ದ ಸಂವಿಧಾನಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.…

ಭಾರತ ಸೇವಾದಳದಿಂದ ಡಾ.ಅಂಬೇಡ್ಕರ್ ಜಯಂತಿ

ಚಾಮರಾಜನಗರ: ನಗರದ ಭಾರತ ಸೇವಾದಳ ಜಿಲ್ಲಾ ಸಮಿತಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಎಂ.ರಾಮಚಂದ್ರ ಅವರು ಡಾ.ಅಂಬೇಡರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ನಂತರ ಮಾತನಾಡಿದ…

ಸಂಪುಟದಿಂದ ಕೆ.ಎಸ್.ಈಶ್ವರಪ್ಪ ವಜಾಗೊಳಿಸುವಂತೆ ಆಗ್ರಹ

ಗುಂಡ್ಲುಪೇಟೆ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಿಸುವ ಜೊತೆಗೆ ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಲಕ್ಕೂರು ಆರ್.ಗಿರೀಶ್ ಆಗ್ರಹಿಸಿದರು. ಮಾಧ್ಯಮದೊಂದಿಗೆ ಮಾತಾನಾಡಿ, ಈ ಹಿಂದೆ ಗುತ್ತಿಗೆದಾರ ಸಂತೋಷ ಪಾಟೀಲ್…

ಶೋಷಿತ ವರ್ಗಗಳಿಗೆ ಸಮಾನ ಸ್ಥಾನಮಾನ ಕೊಟ್ಟ ಅಂಬೇಡ್ಕರ್: ಶಾಸಕ ಸಿ.ಎಸ್.ನಿರಂಜನಕುಮಾರ್

ಗುಂಡ್ಲುಪೇಟೆ: ವಿಶ್ವ ಜ್ಞಾನಿಯಾಗಿ ಶೋಷಿತ ವರ್ಗಗಳಿಗೆ ಸಮಾನ ಸ್ಥಾನಮಾನ ಕೊಟ್ಟ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ತಿಳಿಸಿದರು. ಪಟ್ಟಣದ ಗುರುಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ…

ಎಪಿಎಂಸಿ ಚುನಾವಣೆ ತರಕಾರಿ ಮಾರುಕಟ್ಟೆಯಲ್ಲಿ ವೆಂಕಟರಾವ್ ಮತಯಾಚನೆ

ಚಾಮರಾಜನಗರ: ಚಾಮರಾಜನಗರ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ನಿರ್ದೇಶಕ ಸ್ಥಾನಕ್ಕಾಗಿ ವರ್ತಕರ ಕ್ಷೇತ್ರದಿಂದ ರ್ಧಿಸಿರುವ ವೆಂಕಟರಾವ್(ಎಸ್,ಎನ್.ಪಿ) ಅವರು ಇಂದು ನಗರದ ಮಾರುಕಟ್ಟೆಯಲ್ಲಿ ವರ್ತಕ ಕ್ಷೇತ್ರದ ಮತದಾರರಲ್ಲಿ ಮತಯಾಚಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರಉ ಏ.೧೭ ರಂದು ನಡೆಯಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ…

ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಸನ್ಮಾನ

ಚಾಮರಾಜನಗರ: ಚಾಮರಾಜನಗರ ವಿಧಾನಸಭಾಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವ ಮತ್ತು ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷರಾದ ಸಿ. ಪುಟ್ಟರಂಗಶೆಟ್ಟಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಜಿ.ಪಂ. ಮಾಜಿ ಅಧ್ಯಕ್ಷರಾದ ಸಿ.ಎ.ಮಹದೇವಶೆಟ್ಟಿರವರು…

ಹರದನಹಳ್ಳಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ ಆಚರಣೆ

ಚಾಮರಾಜನಗರ: ಹರದನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜಯಂತಿಯನ್ನು ಆಚರಿಸಲಾಯಿತು.ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್.ಯಶೋದಮ್ಮರವರು ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು…

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆಗೆ ಸಕಲ ಸಿದ್ದತೆ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ, ಏಪ್ರಿಲ್ ೧೩ (ಕರ್ನಾಟಕ ವಾರ್ತೆ):- ೨೦೨೨ನೇ ಸಾಲಿನಲ್ಲಿ ಅವಧಿ ಮುಕ್ತಾಯವಾಗಿರುವ ಚಾಮರಾಜನಗರ ಮತ್ತು ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಚುನಾವಣೆ ಸಂಬಂಧ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವ್ಯಾಪ್ತಿಯಲ್ಲಿ ಬರುವ ೧೧ ಕೃಷಿಕ ಕ್ಷೇತ್ರ ಮತ್ತು ೦೧ ವರ್ತಕರ…

ವಿದ್ಯುತ್ ದರ ಏರಿಕೆ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಪಂಜು ಹಿಡಿದು ಪ್ರತಿಭಟನೆ

ಚಾಮರಾಜನಗರ: ವಿದ್ಯುತ್ ದರವನ್ನು ಏರಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ನಗರದ ಸೆಸ್ಕಾಂ ಕಚೇರಿ ಮುಂಭಾಗ ಕರ್ನಾಟಕ ಸೇನಾ ಪಡೆ ಹಾಗೂ ಕನ್ನಡಪರ ಸಂಘಟನೆಗಳು ಪಂಜು ಹಿಡಿದು ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಸೇನಾ ಪಡೆ…

ವಿವಾಹ ವಾರ್ಷಿಕೋತ್ಸವದ ಅಂಗವಾಗಿ ರಸ್ತೆ ಬದಿ ಸಾಲುಗಿಡಗಳಿಗೆ ನೀರು

ಚಾಮರಾಜನಗರ: ನಗರದ ಪ್ರಮುಖ ರಸ್ತೆಗಳು ಸೇರಿದಂತೆ ನಾನಾಕಡೆ ಪರಿಸರ ಪ್ರೇಮಿ ಸಿ. ಎಂ. ವೆಂಕಟೇಶ್ ಅವರು ನೆಟ್ಟಿರುವ ಸಾಲು ಗಿಡಗಳಿಗೆ ದಾನಿಯೊಬ್ಬರು ಗಿಡಗಳಿಗೆ ನೀರುಣಿಸಿದ್ದಾರೆ.ನಗರದ ಸೆಸ್ಕ್ ನಲ್ಲಿ ಲೆಕ್ಕಾದಿಕಾರಿಯಾಗಿರುವ ಮಹೇಶ್ ಮತ್ತು ರೇಖಾದಂಪತಿಗಳು ತಮ್ಮ ೧೨ನೇ ವ?ದ ವಿವಾಹ ವಾರ್ಷಿಕೋತ್ಸವದ ಅಂಗವಾಗಿ…