Category: ಚಾಮರಾಜನಗರ

ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಯಲ್ಲಿ ಕೀಲು ಮತ್ತು ಮೂಳೆ ಸಂಬಂಧಿ ಉಚಿತ ಶಸ್ತ್ರ ಚಿಕಿತ್ಸೆ ಸೌಲಭ್ಯ : ಡೀನ್ ಡಾ.ಸಂಜೀವ್

ಚಾಮರಾಜನಗರ: ಯಡಪುರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧನಾ ಆಸ್ಪತ್ರೆಯಲ್ಲಿ ಬಿ.ಪಿ.ಎಲ್ ಕಾರ್ಡ್ ಹೊಂದಿರುವವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಕೀಲು ಮತ್ತು ಮೂಳೆ ವಿಭಾಗದಲ್ಲಿ ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್, ಟೋಟಲ್ ಎಲ್‌ಬೋ (ಮೊಳಸಂದಿ) ರಿಪ್ಲೇಸ್‌ಮೆಂಟ್ ಮತ್ತು…

ಅಸಮಾನತೆ, ಅನಕ್ಷರತೆ, ಶೋಷಣೆ ನಿರ್ಮೂಲನೆಗೆ ಸಂವಿಧಾನದ ಮೂಲಕ ಪರಿಹಾರ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ಡಾ. ಬಿ.ಆರ್ ಅಂಬೇಡ್ಕರ್ ರವರು ದೇಶದಲ್ಲಿದ್ದ ಜಾತೀಯತೆ, ಅಸಮಾನತೆ, ಅನಕ್ಷರತೆ ಹಾಗೂ ಶೋಷಣೆಗಳ ನಿರ್ಮೂಲನೆಗೆ ಸಂವಿಧಾನದ ಮೂಲಕ ಸೂಕ್ತ ಚಿಕಿತ್ಸೆ ಪರಿಹಾರ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ರವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ,…

ಏ. 22ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ : ಅಗತ್ಯ ಸಿದ್ದತೆಗೆ ಸೂಚನೆ

ಚಾಮರಾಜನಗರ: ಇದೇ ತಿಂಗಳ ೨೨ ರಿಂದ ಮೇ ೧೮ರವರೆಗೆ ನಡೆಯಲಿರುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಪಾರದರ್ಶಕತೆಯಿಂದ ನಡೆಸಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ…

ಏ.18ರಿಂದ 21ರವರೆಗೆ ತಾಲೂಕು ಮಟ್ಟದಲ್ಲಿ ಆರೋಗ್ಯ ಮೇಳ ಆಯೋಜನೆ : ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ

ಚಾಮರಾಜನಗರ: ಜಿಲ್ಲೆಯಲ್ಲಿ ಏಪ್ರಿಲ್ ೧೮ರಿಂದ ೨೧ರವರೆಗೆ ತಾಲೂಕು ಮಟ್ಟದಲ್ಲಿ ಆರೋಗ್ಯ ಮೇಳ ಶಿಬಿರಗಳನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಆರೋಗ್ಯ ಸೇವೆಗಳನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ಆರೋಗ್ಯ ಇಲಾಖೆಯ…

ಗುಂಡ್ಲುಪೇಟೆ: ರಂಗೇರಿದ ಎಪಿಎಂಸಿ ಚುನಾವಣಾ ಕಣ

ಗುಂಡ್ಲುಪೇಟೆ: ತಾಲೂಕಿನಲ್ಲಿ ಎಪಿಎಂಸಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಭ್ಯರ್ಥಿಗಳು ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರತಿ ಗ್ರಾಮ, ಮನೆಗಳಿಗೆ ಅಭ್ಯರ್ಥಿಗಳು ಭೇಟಿ ನೀಡಿ ಬಿರುಸಿನ ಮತಯಾಚನೆಯಲ್ಲಿ ತೊಡಗಿರುವ ಕಾರಣ ಈ ಚುನಾವಣೆ ಮುಂಬರುವ ಸಾರ್ವತ್ರಿಕ ಚುನಾವಣೆಗೆ…

ಎಪಿಎಂಸಿ ಚುನಾವಣೆ; ಕೆಲ್ಲಂಬಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಮುಖಂಡರಿಂದ ಮತಯಾಚನೆ

ಚಾಮರಾಜನಗರ: ಚಾಮರಾಜನಗರ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ನಿರ್ದೇಶಕ ಸ್ಥಾನಕ್ಕಾಗಿ ಸ್ಪರ್ಧಿಸಿರುವ ಬದನಗುಪ್ಪೆ ಕ್ಷೇತ್ರದ ಅಭ್ಯರ್ಥಿ ಎಂ.ಬಿ.ಗುರುಸ್ವಾಮಿ ಅವರ ಪರ ತಾಲ್ಲೂಕಿನ ಕೆಲ್ಲಂಬಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಮುಖಂಡರು ಮತಯಾಚಿಸಿದರು.ರಾಜ್ಯಎಸ್ಟಿ ಮೋರ್ಚಾ ಪ್ರಧಾನಕಾರ್ಯದರ್ಶಿ ಪು.ಶ್ರೀನಿವಾಸ ಮಾತನಾಡಿ,ಶಾಸಕರು ಏ.೧೭ ರಂದು ನಡೆಯಲಿರುವ…

‘ಗಡಿಜಿಲ್ಲೆಯಲ್ಲಿ ಕನ್ನಡದ ವಾತಾವರಣ ನಿರ್ಮಾಣ ಮಾಡಿ’

ಚಾಮರಾಜನಗರ : ಕನ್ನಡ ಸಾಹಿತ್ಯ ಪರಿ?ತ್ ಅಧ್ಯಕ್ಷ ಸ್ಥಾನ ಮೌಲ್ಯ ಹಾಗೂ ಜವಾಬ್ದಾರಿಯಿಂದ ಕೂಡಿದ್ದು, ಕನ್ನಡದ ಕೆಲಸವನ್ನು ನಿರಂತರವಾಗಿ ನಿರ್ವಹಿಸುವ ಮೂಲಕ ಕನ್ನಡದ ಭಾ?, ಸಂಸ್ಕೃತಿಯ ಕಾರ್ಯವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕಿದೆ ಎಂದು ಕನ್ನಡ ಸಾಹಿತ್ಯ ಪರಿ?ತ್ ಜಿಲ್ಲಾಧ್ಯಕ್ಷ ಎಂ…

ನಗರದಲ್ಲಿ ವಿಜೃಂಭಣೆಯ ‘ಮಂಟೇಸ್ವಾಮಿ ಕೊಂಡೋತ್ಸವ’

ಚಾಮರಾಜನಗರ: ನಗರದ ಉಪ್ಪಾರಬಡಾವಣೆಯಲ್ಲಿ ಮಂಟೇಸ್ವಾಮಿ ಅದ್ದೂರಿ Pಕೊಂಡೋತ್ಸವ ಶುಕ್ರವಾರ ಭಾರೀ ಜನಸ್ತೋಮದ ನಡುವೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ಕೊಂಡೋತ್ಸವದ ಅಂಗವಾಗಿ ಬಡಾವಣೆ ಸೇರಿದಂತೆ ರಾಷ್ಟ್ರಿಯ ಹೆದ್ದಾರಿಯ ಎರಡುಬದಿಯಲ್ಲಿ ಹಾಗೂ ಮಧ್ಯಭಾಗದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಇಡೀ ರಸ್ತೆಯೇ ವಿದ್ಯುತ್ ದೀಪಗಳಿಂದ ಅಲಂಕರಿಸುವ ಮೂಲಕ…

ಎಪಿಎಂಸಿ ಚುನಾವಣೆ; ಮರಿಯಾಲ ಗ್ರಾಮದಲ್ಲಿ ಅಭ್ಯರ್ಥಿ ಎಂ.ಬಿ.ಗುರುಸ್ವಾಮಿ ಮತಯಾಚನೆ

ಚಾಮರಾಜನಗರ: ಚಾಮರಾಜನಗರ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ನಿರ್ದೇಶಕ ಸ್ಥಾನಕ್ಕಾಗಿ ಸ್ಪರ್ಧಿಸಿರುವ ಬದನಗುಪ್ಪೆ ಕ್ಷೇತ್ರದ ಅಭ್ಯರ್ಥಿ ಎಂ.ಬಿ.ಗುರುಸ್ವಾಮಿ ಕಾಂಗ್ರೆಸ್ ಮುಖಂಡರ ಜೊತೆಗೂಡಿ ತಾಲೂಕಿನ ಮರಿಯಾಲ, ಮರಿಯಾಲಹುಂಡಿ ಗ್ರಾಮದಲ್ಲಿ ಮತಯಾಚಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅಭ್ಯರ್ಥಿ ಎಂ.ಬಿ.ಗುರುಸ್ವಾಮಿ ‘ರೈತ ಕುಟುಂಬದ ಹಿನ್ನಲೆಯಲ್ಲಿ ಬಂದವನಾಗಿದ್ದು, ರೈತರ…

ನೀಲಶೇಖರ್ ನಿಧನ: ಉಪ್ಪಾರಸಂಘದ ವತಿಯಿಂದ ಶ್ರದ್ದಾಂಜಲಿ

ಚಾಮರಾಜನಗರ: ಈಚೆಗೆ ನಿಧನರಾದ ತಾಲೂಕು ಉಪ್ಪಾರಸಂಘದ ಉಪಾಧ್ಯಕ್ಷ ನೀಲಶೇಖರ್ ಅವರ ಗೌರವಾರ್ಥ ಸಂಘದ ವತಿಯಿಂದ ನಗರದಪ್ರವಾಸಿಮಂದಿರದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.ನೀಲಶೇಖರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ತಾಲೂಕು ಅಧ್ಯಕ್ಷ ಬೂದಿತಿಟ್ಟು ಪಿ.ಲಿಂಗರಾಜು ಮಾತನಾಡಿ, ನೀಲಶೇಖರ್ ಅವರು ಸಂಘದ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು,…

ಎಪಿಎಂಸಿ ಚುನಾವಣೆ; ಬೂದಿತಿಟ್ಟು ಸಿದ್ದರಾಜು ಪರ ಶಾಸಕರಿಂದ ವಿವಿಧೆಡೆ ಮತಯಾಚನೆ

ಚಾಮರಾಜನಗರ: ಚಾಮರಾಜನಗರ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ನಿರ್ದೇಶಕ ಸ್ಥಾನಕ್ಕಾಗಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಬೂದಿತಿಟ್ಟು ಸಿದ್ದರಾಜ ಪಿ. ಪರ ಶಾಸಕ ಸಿ.ಪುಟ್ಟರಂಗಶೆಟ್ಟಿ ತಾಲೂಕಿನ ಬ್ಯಾಡಮೂಡ್ಲು ಗ್ರಾಮದಲ್ಲಿ ರೈತಮುಖಂಡರನ್ನು ಭೇಟಿ ಮಾಡಿ, ಮತಯಾಚನೆ ಮಾಡಿದರು.ನಂತರ ಅವರು ಮಾತನಾಡಿ, ಏ.೧೭ ರಂದು ನಡೆಯಲಿರುವ…

ದೌರ್ಜನ್ಯ ಪ್ರಕರಣಗಳ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ಸೌಲಭ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳ ಸಂತ್ರಸ್ತರಿಗೆ ನಿಯಮಾನುಸಾರ ಪರಿಹಾರ ಹಾಗೂ ಸೌಲಭ್ಯಗಳನ್ನು ತ್ವರಿತವಾಗಿ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ…

ಕಾನೂನಿನ ಅರಿವಿನಿಂದ ಕಾರ್ಯದಕ್ಷತೆ ಹೆಚ್ಚಿಸಿಕೊಳ್ಳಿ: ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ

ಚಾಮರಾಜನಗರ:ಪೊಲೀಸ್ ಆಧಿಕಾರಿಗಳು ಹಾಗೂ ಅಭಿಯೋಜಕರು ಕಾನೂನಿನ ಸಂಪೂರ್ಣ ಅರಿವು ಪಡೆದು ದಿನನಿತ್ಯದ ಕೆಲಸ ಕಾರ್ಯನಿರ್ವಹಣೆಯಲ್ಲಿ ಕಾರ್ಯದಕ್ಷತೆಯನ್ನು ಹೆಚ್ಚಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಸಲಹೆ ಮಾಡಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಅಭಿಯೋಗ, ಸರ್ಕಾರಿ…

ಸರ್ಕಾರದ ರೈತ ಪರ ಕೆಲಸ ಮನವರಿಕೆ ಮಾಡಿ: ಶಾಸಕ

ಗುಂಡ್ಲುಪೇಟೆ: ಕೇಂದ್ರ ಮತ್ತು ರಾಜ್ಯದ ರೈತ ಪರವಾದ ಕಾರ್ಯಕ್ರಮಗಳಿಂದ ಆಗುವ ಅನುಕೂಲಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡುವ ಮೂಲಕ ಎಪಿಎಂಸಿ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಎಪಿಎಂಸಿ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಬೇಗೂರು,…