ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆಗೆ ಸಕಲ ಸಿದ್ದತೆ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್
ಚಾಮರಾಜನಗರ, ಏಪ್ರಿಲ್ ೧೩ (ಕರ್ನಾಟಕ ವಾರ್ತೆ):- ೨೦೨೨ನೇ ಸಾಲಿನಲ್ಲಿ ಅವಧಿ ಮುಕ್ತಾಯವಾಗಿರುವ ಚಾಮರಾಜನಗರ ಮತ್ತು ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಚುನಾವಣೆ ಸಂಬಂಧ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವ್ಯಾಪ್ತಿಯಲ್ಲಿ ಬರುವ ೧೧ ಕೃಷಿಕ ಕ್ಷೇತ್ರ ಮತ್ತು ೦೧ ವರ್ತಕರ…
