ಮನುಕುಲದ ಒಳಿತಿಗಾಗಿ ತಾತಯ್ಯ ಅವರ ಕೊಡುಗೆ ಅಪಾರ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ: ತ್ರಿಕಾಲ ಜ್ಞಾನಿಯಾಗಿದ್ದ ಯೋಗಿನಾರೇಯಣ ಯತೀಂದ್ರ ಕೈವಾರ ತಾತಯ್ಯ ಅವರು ಪ್ರಾಪಂಚಿಕ ಆಗು-ಹೋಗುಗಳನ್ನು ಅರಿತು ಮನುಕುಲದ ಒಳಿತಿಗಾಗಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿರವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ…
