ಗುಂಡ್ಲುಪೇಟೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಂ.ಮಂಜಪ್ಪ ನೇಮಕ
ಗುಂಡ್ಲುಪೇಟೆ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ ವಿಭಾಗದ ಗುಂಡ್ಲುಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಂ.ಮಂಜಪ್ಪ ನೇಮಕವಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅನುಮೋದನೆ ಮೇರೆಗೆ ಬಿ.ಎಂ.ಮಂಜಪ್ಪ ಅವರನ್ನು ನೇಮಕ ಮಾಡಿ ಆದೇಶ ಪತ್ರ…
