ಗ್ರಾಮೀಣ ಪ್ರದೇಶಗಳ ಮೂಲ ಸೌಲಭ್ಯಕ್ಕೆ ಒತ್ತು : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ
ಚಾಮರಾಜನಗರ: ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕವಾಗಿ ಮೂಲಸೌಲಭ್ಯ ಒದಗಿಸಿಕೊಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದ್ದು, ಈ ನಿಟ್ಟಿನಲ್ಲಿ ಒತ್ತು ನೀಡಲಾಗಿದೆ ಎಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.ಚಾಮರಾಜನಗರ ತಾಲೂಕಿನ ವೆಂಕಟಯ್ಯನಛತ್ರ ಗ್ರಾಮಕ್ಕೆ ಇಂದು ಭೇಟಿ ನೀಡಿ…
