ಸವಿತಾ ಮಹರ್ಷಿ ಅರ್ಥಪೂರ್ಣ ಜಯಂತಿ ಆಚರಣೆ
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸವಿತಾ ಮಹರ್ಷಿ ಜಯಂತಿಯನ್ನು ಇಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು.…
