ಲೋಕ್‌ಅದಾಲತ್‌ನಲ್ಲಿ 3761 ಪ್ರಕರಣಗಳು ಇತ್ಯರ್ಥ : ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನ್‌ಪುರಿ
ಚಾಮರಾಜನಗರ: ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದ ಬೃಹತ್ ಮೆಗಾ ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇದ್ದ ೩೫೨೨ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ೨೩೯ ಪ್ರಕರಣ ಸೇರಿದಂತೆ ಒಟ್ಟು ೩೭೬೧ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ…
