ಜೆಡಿಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಚಾಮರಾಜನಗರ: ನಗರಸಭೆ ೬ ನೇ ವಾರ್ಡ್ ಉಪಚುನಾವಣೆ ಹಿನ್ನೆಲೆಯಲ್ಲಿಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಮಹಮದ್ ಜಾವೀದ್ ಅವರು ಚಾಮರಾಜನಗರ ನಗರಸಭೆ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಕೇಶವಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಸೈಯದ್ ಅಕ್ರಮ್, ಉಪಾಧ್ಯಕ್ಷ ಮಹೇಶ್‌ಗೌಡ, ಜಿಲ್ಲಾ ಮಹಿಳಾ…
