Category: ಚಾಮರಾಜನಗರ

ನಗರದಲ್ಲಿ ಟಿವಿಎಸ್ ಸಾಲಮೇಳಕ್ಕೆ ಚಾಲನೆ

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ಚಾಮುಂಡಿ ಟಿವಿಎಸ್ ಷೋರೂಂ ಆವರಣದಲ್ಲಿ ದ್ವಿಚಕ್ರವಾಹನಗಳ ಸಾಲಮೇಳಕ್ಕೆ ಚಾಲನೆ ನೀಡಲಾಯಿತು.ಚಾಮುಂಡಿಟಿವಿಎಸ್ ಷೋರೂಂ ವ್ಯವಸ್ಥಾಪಕ ಟಿ.ಎಂ.ಲೋಕೇಶ್ ಮಾತನಾಡಿ, ನಮ್ಮ ಸಂಸ್ಥೆ ವತಿಯಿಂದ ದ್ವಿಚಕ್ರವಾಹನಗಳಿಗೆ ಕಡಿಮೆಬಡ್ಡಿದರದಲ್ಲಿ ಸಾಲನೀಡಲಾಗುತ್ತಿದೆ, ನಾಲ್ಕುದಿನಗಳ ಕಾಲ ಸಾಲಮೇಳ ನಡೆಯಲಿದ್ದು, ಸಾರ್ವಜನಿಕರು ಸಾಲಮೇಳದ ಸದ್ಭಳಕೆ ಮಾಡಿಕೊಳ್ಳಬೇಕು…

ಫಲಾನುಭವಿಗಳ ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ, ಆಧಾರ್ ಅಧಾರಿತ ಪಾವತಿ ತ್ವರಿತವಾಗಿ ಪೂರ್ಣಗೊಳಿಸಲು ಜಿ.ಪಂ. ಸಿ.ಇ.ಒ ಕೆ.ಎಂ. ಗಾಯತ್ರಿ ಸೂಚನೆ

ಚಾಮರಾಜನಗರ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಹಾಗೂ ಆಧಾರ್ ಆಧಾರಿತ (ಎ.ಪಿ.ಬಿ) ಪಾವತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸೂಚಿಸಿದರು.ನಗರದ ಜಿಲ್ಲಾ…

ಆಲೂರಿನಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕಾಡಾ ಅಧ್ಯಕ್ಷರಿಂದ ಗುದ್ದಲಿ ಪೂಜೆ

ಚಾಮರಾಜನಗರ: ಕಾವೇರಿ ಅಚ್ಚಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು ಅವರು ಚಾಮರಾಜನಗರ ತಾಲೂಕಿನ ಆಲೂರಿನಲ್ಲಿ ಕಾಮಯ್ಯನ ತೋಟದ ರಸ್ತೆಯ ಬಳಿ ರಸ್ತೆ ಅಭಿವೃದ್ದಿಗೆ ಚಾಲನೆ ನೀಡಿದರು.ಇದೇ ವೇಳೆ ಮಾತನಾಡಿದ ಜಿ. ನಿಜಗುಣರಾಜು ಅವರು ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ವತಿಯಿಂದ…

ದಲಿತ ಯುವತಿಗೆ ವಂಚನೆ : ಜಾತಿ ನಿಂದನೆ ಪ್ರಕರಣ ದಾಖಲು.

ಗುಂಡ್ಲುಪೇಟೆ : ದಲಿತ ಯುವತಿ ಎಂಬ ಕಾರಣಕ್ಕೆ ಮನೆಯಿಂದ ಹೊರಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಮೂವರ ಮೇಲೆ ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಗುಂಡ್ಲುಪೇಟೆಯ ಕಗ್ಗಳದಹುಂಡಿ ಗ್ರಾಮದ ಶಿವಾನಂದ ಎಂಬುವರ ವಿರುದ್ಧ ಸಂತ್ರಸ್ತ ಮಹಿಳೆ ಗಂಭೀರ ಆರೋಪ…

ಡಿ.22ರಂದು ನಗರದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಡಿಸೆಂಬರ್ ೨೨ರಂದು ಬೆಳಿಗ್ಗೆ ೧೦ ರಿಂದ ಸಂಜೆ ೪ ಗಂಟೆಯವರೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ…

ವೈನಾಡು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳ ಭೇಟಿ

ಚಾಮರಾಜನಗರ, ಡಿಸೆಂಬರ್ ೧೫ (ಕರ್ನಾಟಕ ವಾರ್ತೆ):- ಚಾಮರಾಜನಗರ ಜಿಲ್ಲೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಬುಧವಾರ ಕೇರಳ ರಾಜ್ಯದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವೈನಾಡು ಜಿಲ್ಲೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಯವರಾದ…

ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ ಸಿದ್ದತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ: ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಜನವರಿ ೪ ಮತ್ತು ೫ರಂದು ನಡೆಸಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ…

ಸರ್ಕಾರದ ಸೌಲಭ್ಯ ಪಡೆದು ಸಧೃಡರಾಗಲು ಮುಖ್ಯಮಂತ್ರಿ ಕರೆ

ಚಾಮರಾಜನಗರ: ಗ್ರಾಮೀಣ ಭಾಗದಲ್ಲಿರುವ ರೈತರು ಸರ್ಕಾರ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಪಡೆದು ಹೆಚ್ಚು ಸದೃಢರಾಗಬೇಕು ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ತಿಳಿಸಿದರು.ಪಟ್ಟಣದ ಹೊರವಲಯದಲ್ಲಿರುವ ಮಹದೇಶ್ವರ ಕ್ರೀಡಾಂಗಣದಲ್ಲಿಂದು ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ…

ಮಲೆಮಹದೇಶ್ವರ ಬೆಟ್ಟದ ಕ್ಷೇತ್ರಕ್ಕೆ ಸಕಲ ಸೌಲಭ್ಯ : ಬಸವರಾಜ ಬೊಮ್ಮಾಯಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಸಮರ್ಪಕವಾಗಿ ಮೂಲ ಸೌಕರ್ಯ ಕಲ್ಪಿಸಲು ಹಾಗೂ ಕ್ಷೇತ್ರದ ಅಭಿವೃದ್ದಿ ಸಂಬಂಧ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರು ಹಾಗೂ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ…

ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಎಲ್ಲಾ ಕೆರೆಗಳಿಗೆ ಹಂತ ಹಂತವಾಗಿ ನೀರು ತುಂಬಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿಂದು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಇಲಾಖೆಗಳ ಅಭಿವೃದ್ದಿ ಕಾಮಗಾರಿಗಳ…

ನಮ್ಮ ಕ್ಲಿನಿಕ್‌ಗೆ ವರ್ಚುವಲ್ ಮೂಲಕ ಮುಖ್ಯಮಂತ್ರಿಯವರಿಂದ ಚಾಲನೆ

ಚಾಮರಾಜನಗರ:ಚಾಮರಾಜನಗರ ಜಿಲ್ಲೆಯಲ್ಲೂ ಆರಂಭವಾಗುತ್ತಿರುವ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮಗಳಲ್ಲಿ ಒಂದಾದ ನಮ್ಮ ಕ್ಲಿನಿಕ್‌ಗಳಿಗೆ ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಿಂದ ವರ್ಚುವಲ್ ಮೂಲಕ ಇಂದು ಚಾಲನೆ ನೀಡಿದರು.ರಾಜ್ಯದ ವಿವಿಧ ಜಿಲ್ಲೆಗಳ ೧೧೪ ನಮ್ಮ ಕ್ಲಿನಿಕ್‌ಗಳಿಗೆ ಮುಖ್ಯಮಂತ್ರಿಯವರು ಹುಬ್ಬಳ್ಳಿಯಿಂದ ವರ್ಚುವಲ್ ಮೂಲಕ ಚಾಲನೆ…

ಡಿ. ೨೪ರಂದು ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ: ವಿ. ಶ್ರೀನಿವಾಸಪ್ರಸಾದ್

ಚಾಮರಾಜನಗರ: ಜಿಲ್ಲೆಯಲ್ಲಿ ಕಳೆದ ಜುಲೈ ತಿಂಗಳಿನಲ್ಲಿ ನಡೆಸಲಾದ ವಿಕಲಚೇತನರ ತಪಾಸಣಾ ಶಿಬಿರದಲ್ಲಿ ಸಾಧನ, ಸಲಕರಣೆಗಳನ್ನು ವಿತರಿಸಲು ಗುರುತಿಸಲಾಗಿರುವ ೧೬೯೩ ವಿಕಲಚೇತನರಿಗೆ ಇದೇ ಡಿಸೆಂಬರ್ ೨೪ರಂದು ಸಾಧನ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಇದಕ್ಕಾಗಿ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಲೋಕಸಭಾ ಸದಸ್ಯರಾದ ವಿ.…

ಮುಖ್ಯಮಂತ್ರಿಯವರ ಜಿಲ್ಲಾ ಭೇಟಿ ಹಿನ್ನೆಲೆ : ಸಿದ್ದತೆಗಳನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ

ಚಾಮರಾಜನಗರ: ಮುಖ್ಯಮಂತ್ರಿಗಳ ಡಿಸೆಂಬರ್ ೧೩ರ ಜಿಲ್ಲಾ ಭೇಟಿ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಹಾಗೂ ಹನೂರಿನ ಮಹದೇಶರ್‍ವ…

ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಸಭೆ : ಭತ್ತ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ

ಚಾಮರಾಜನಗರ: ಚೈನ್ ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ೨೪೦೦ ರೂ, ಟೈರ್ (ಸಾಮಾನ್ಯ) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ೧೫೦೦ ರೂ ನಿಗದಿಪಡಿಸಲಾಗಿದೆ.ಜಿಲ್ಲೆಯಲ್ಲಿ ೨೦೨೨-೨೩ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ೧೨,೪೯೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ…

ಐತಿಹಾಸಿಕ ಪರಂಪರೆ ಉಳಿಸಿ ಸಪ್ತಾಹ ಕಾರ್ಯಕ್ರಮ

ಚಾಮರಾಜನಗರ: ಇತಿಹಾಸ ಪ್ರಜ್ಞೆ ಪ್ರತಿಯೊಬ್ಬರಿಗೂ ಅವಶ್ಯಕತೆ ಇದ್ದು, ಭಾರತೀಯ ಪುರಾತನ ದೇವಾಲಯಗಳು ,ಸ್ಮಾರಕಗಳು ಶಾಸನಗಳನ್ನು ಸಂರಕ್ಷಿಸುವ ಕಾರ್ಯವನ್ನು ಯುವ ಸಮುದಾಯ ಹವ್ಯಾಸವಾಗಿ ಬೆಳೆಸಿಕೊಳ್ಳಬೇಕು ಎಂದು ದೇವಾಲಯಗಳ ವಾಸ್ತುತಜ್ಞರು, ಕರ್ನಾಟಕ ಇತಿಹಾಸ ಅಕಾಡೆಮಿಯ ಮೈಸೂರು ಪ್ರಭಾಕರ್ ಎಂ ಎನ್ ರವರು ತಿಳಿಸಿದರು. ಅವರು…