ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಂಬ್ಯುಲೆನ್ಸ್ ಕೊಡುಗೆ :ಸಂಸದ ವಿ.ಶ್ರೀನಿವಾಸ ಪ್ರಸಾದ್ ಚಾಲನೆ
ಸರಗೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬುಧವಾರ ತಾಲೂಕಿನ ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಸದರ ನಿಧಿಯಿಂದ ಕೊಡುಗೆಯಾಗಿ ನೀಡಲಾದ ಅಂಬ್ಯುಲೆನ್ಸ್‌ಗೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ಚಾಲನೆ ನೀಡಿದರು.ಸರಗೂರು: ಕಬಿನಿ ಜಲಾಶಯದ ಬಳಿ ಉದ್ಯಾನವನ ಮಾಡಿದರೆ ಮಾತ್ರ ತಾಲೂಕು ಅಭಿವೃದ್ಧಿ ಹೊಂದಲು…
