ಬಹುಶಿಸ್ತೀಯ ರಾಷ್ಟ್ರೀಯ ವೆಬನಾರ್ ಹಾಗೂ ಪುಸ್ತಕ ಬಿಡುಗಡೆ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ದಿನಾಂಕ : ೧೯-೦೨-೨೦೨೨ ರಂದು ಶನಿವಾರ ಆಯೋಜಿಸಲಾಗಿದ್ದ ಒಂದು ದಿನದ ಬಹುಶಿಸ್ತೀಯ ರಾಷ್ಟ್ರೀಯ ವೆಬನಾರ್ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಕುಲಪತಿಗಳ ಒಳಾಂಗಣ ಸಭಾ ಕೊಠಡಿಯಲ್ಲಿ ಆನ್‌ಲೈನ್‌ನಲ್ಲಿ…
