ಮಹಿಳಾ ದಿನಾಚರಣೆ ಅಂಗವಾಗಿ ವಾಣಿ ವಿದ್ಯಾಮಂದಿರ ಶಾಲಾ ಮಹಿಳಾ ಶಿಕ್ಷಕರಿಗೆ ಗೌರವ ಸಮರ್ಪಣೆ ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಾಗ್ರಿಗಳ ವಿತರಣೆ
ಮೈಸೂರು: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಮೈಸೂರು ನಗರ ಘಟಕ ವತಿಯಿಂದ ವಿದ್ಯಾರಣ್ಯಪುರಂನ ವಾಣಿ ವಿದ್ಯಾಮಂದಿರ ಶಾಲೆಯಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಶನಿವಾರ(ಮಾ.೧೨) ಮಹಿಳಾ ಶಿಕ್ಷಕರಿಗೆ ಗೌರವ ಸಮರ್ಪಣೆ ಮಾಡಲಾಯಿತು.ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಮೈಸೂರು ನಗರ ಘಟಕದ ಅಧ್ಯಕ್ಷ ಮನೋಜ್.ಎನ್…
