ಮೇಕೆದಾಟು ಯೋಜನೆಯನ್ನು ಪುನರ್ ಆರಂಭಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಪಕ್ಷಾತೀತವಾಗಿ ಬೃಹತ್ ಪಾದಯಾತ್ರೆ,
ಮೈಸೂರು:೧೯-ಸ್ಥಗಿತಗೊಂಡಿರುವ ಮೇಕೆದಾಟು ಯೋಜನೆಯನ್ನು ಪುನರ್ ಆರಂಭಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಪಕ್ಷಾತೀತವಾಗಿ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ವಿಧಾನಪರಿಷತ್ ಮಾಜಿ ಉಪಸಭಾಪತಿ ಸುದರ್ಶನ್ ಇಂದಿಲ್ಲಿ ತಿಳಿಸಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ನದಿ ನೀರಾವರಿ ಕುರಿತು…
