ಕೈವಾರ ತಾತಯ್ಯ ಅವರ ತತ್ವಗಳು, ಸಂದೇಶಗಳು ಸಮಾಜಕ್ಕೆ ಅವಶ್ಯಕ : ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ
ಚಾಮರಾಜನಗರ: ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಸಾರಿದ ಕೈವಾರ ತಾತಯ್ಯ ಅವರು ಅಂದಿನ ಕಾಲದಲ್ಲೇ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿದವರು ಎಂದು ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ ಅವರು ತಿಳಿಸಿದರು.ನಗರದ ವರನಟ ಡಾ. ರಾಜ್ಕಮಾರ್ ಜಿಲ್ಲಾ ರಂಗಮಂದಿರದಲ್ಲಿರುವ ಕನ್ನಡ ಸಂಸ್ಕೃತಿ…
