ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಅವಧಿಯಲ್ಲಿ ವೇತನ ಪಾವತಿಗೆ ಜಿಲ್ಲಾಧಿಕಾರಿ ಡಿಎಸ್. ರಮೇಶ್ ಸೂಚನೆ
ಚಾಮರಾಜನಗರ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಪ್ರತಿ ಮಾಹೆ ನಿಗದಿಪಡಿಸಲಾಗಿರುವ ವೇತನವನ್ನು ನಿಗದಿತ ಅವಧಿಯಲ್ಲಿಯೇ ಪಾವತಿಸುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಕಟ್ಟುನಿಟ್ಟಿನ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಮ್ಯಾನುವೆಲ್ ಸ್ಕ್ಯಾವೆಂಜಿಂಗ್ ನಿಷೇಧ ಮತ್ತು…
