ನಮ್ಮ ಕ್ಲಿನಿಕ್‌ಗೆ ವರ್ಚುವಲ್ ಮೂಲಕ ಮುಖ್ಯಮಂತ್ರಿಯವರಿಂದ ಚಾಲನೆ
ಚಾಮರಾಜನಗರ:ಚಾಮರಾಜನಗರ ಜಿಲ್ಲೆಯಲ್ಲೂ ಆರಂಭವಾಗುತ್ತಿರುವ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮಗಳಲ್ಲಿ ಒಂದಾದ ನಮ್ಮ ಕ್ಲಿನಿಕ್‌ಗಳಿಗೆ ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಿಂದ ವರ್ಚುವಲ್ ಮೂಲಕ ಇಂದು ಚಾಲನೆ ನೀಡಿದರು.ರಾಜ್ಯದ ವಿವಿಧ ಜಿಲ್ಲೆಗಳ ೧೧೪ ನಮ್ಮ ಕ್ಲಿನಿಕ್‌ಗಳಿಗೆ ಮುಖ್ಯಮಂತ್ರಿಯವರು ಹುಬ್ಬಳ್ಳಿಯಿಂದ ವರ್ಚುವಲ್ ಮೂಲಕ ಚಾಲನೆ…
