ಜಿಲ್ಲೆಯ 1693 ವಿಕಲಚೇತನ ಫಲಾನುಭವಿಗಳಿಗೆ ಉಚಿತ ಸಾಧನ, ಸಲಕರಣೆಗಳ ಸಮರ್ಪಣೆ
ಚಾಮರಾಜನಗರ: ಕೇಂದ್ರಸರ್ಕಾರದ ವಿಶೇಷ ಆಡಿಪ್ ಯೋಜನೆಯಡಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿನ 1693 ವಿಶೇಷಚೇತನ ಫಲಾನುಭವಿಗಳಿಗೆ ೧ ಕೋಟಿ ೨೦ ಲಕ್ಷಕ್ಕೂ ಹೆಚ್ಚಿನ ಮೊತ್ತದ ಸಾಧನ, ಸಲಕರಣೆಗಳನ್ನು ನಗರದಲ್ಲಿಂದು ಉಚಿತವಾಗಿ ಸಮರ್ಪಣೆ ಮಾಡಲಾಯಿತು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಭಾರತ…
