ಮಳೆ ನೀರು ಸಂಗ್ರಹ ಕಾಮಗಾರಿ ಅನುಷ್ಠಾನಕ್ಕೆ ಆದ್ಯತೆ ನೀಡಿ : ಅನೀಶ್. ಪಿ ರಾಜನ್
ಚಾಮರಾಜನಗರ: ಮಳೆ ನೀರು ಪೋಲಾಗದಂತೆ ಸಂಗ್ರಹಿಸುವ ಕಾಮಗಾರಿಗಳಿಗೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕೆಂದು ಕೇಂದ್ರದ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯ, ಸಂಸ್ಕೃತಿ ಸಚಿವಾಲಯದ ನಿರ್ದೇಶಕರಾದ ಅನೀಶ್. ಪಿ ರಾಜನ್ ಅವರು ಸಲಹೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿಂದು ಜಲಶಕ್ತಿ ಅಭಿಯಾನ ಸಂಬಂಧ…
