ಕಿರು ಉದ್ದಿಮೆ ಸ್ಥಾಪನೆಗೆ ಅಗತ್ಯ ನೆರವು : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ
ಚಾಮರಾಜನಗರ: ಕಿರು ಉದ್ದಿಮೆ ಸ್ಥಾಪನೆಗೆ ಅಗತ್ಯವಿರುವ ಸಹಾಯಧನ, ಮಾರ್ಗದರ್ಶನ ಕಲ್ಪಿಸಿಕೊಟ್ಟು ಸ್ವಯಂ ಉದ್ಯೋಗ ನಿರ್ವಹಣೆಗೆ ಅವಕಾಶ ಮಾಡಿಕೊಡಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಇತ್ತೀಚೆಗೆ ಕೃಷಿ ವಿಜ್ಞಾನ ಕೇಂದ್ರ ಹಾಗೂ…
