ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸಲಹೆ
ಚಾಮರಾಜನಗರ: ರಕ್ತದಾನವು ಅತ್ಯಂತ ಮಹತ್ವದ್ದಾಗಿದ್ದು ದೈಹಿಕವಾಗಿ ಸಧೃಡರಿರುವವರು, ಆರೋಗ್ಯವಂತರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸಲಹೆ ಮಾಡಿದರು.ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿಂದು ಕಂದಾಯ ಇಲಾಖೆಯ ನೌಕರರ ಸಂಘ, ಗ್ರಾಮ ಸಹಾಯಕರ ಸಂಘ…
