ಡಾ. ರಾಜ್‌ಕುಮಾರ್ ಅವರು ಜನಮಾನಸದಲ್ಲಿ ಎಂದೆಂದಿಗೂ ಅಜರಾಮರ : ಎಂ. ರಾಮಚಂದ್ರ
ಚಾಮರಾಜನಗರ: ಇಡೀ ಕುಟುಂಬವೇ ಒಟ್ಟಾಗಿ ಕುಳಿತು ನೋಡುವಂತಹ ಚಲನಚಿತ್ರಗಳಲ್ಲಿ ಮನೋಜ್ಞವಾಗಿ ಅಭಿನಯಿಸುತ್ತಿದ್ದ ಡಾ. ರಾಜ್ ಕುಮಾರ್ ಅವರು ನಾಡಿನ ಜನಮಾನಸದಲ್ಲಿ ಎಂದೆಂದಿಗೂ ಅಜರಾಮರರಾಗಿದ್ದಾರೆ ಎಂದು ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಅಭಿಪ್ರಾಯಪಟ್ಟರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು…
