ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಭವಿಷ್ಯದ ಬದುಕು ರೂಪಿಸುವ ಕೇಂದ್ರಗಳಾಗಬೇಕು : ಪ್ರೊ.ಹೇಮಂತ್ಕುಮಾರ್
ಚಾಮರಾಜನಗರ: ವಿಶ್ವವಿದ್ಯಾಲಯಗಳು ಕೇವಲ ಪದವಿ ನೀಡುವುದಕ್ಕೆ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳೊಂದಿಗೆ ವಿದ್ಯಾರ್ಥಿಗಳ ಭವಿಷ್ಯದ ಬದುಕು ರೂಪಿಸುವ ಕೇಂದ್ರಗಳಾಗಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಹೇಮಂತ್ಕುಮಾರ್ ಅವರು ತಿಳಿಸಿದರು. ನಗರದ ಹೊರವಲಯದಲ್ಲಿರುವ ಸುವರ್ಣ ಗಂಗೋತ್ರಿಯ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ…
