Category: ಜಿಲ್ಲೆ

ಆರೋಗ್ಯ ಮೇಳ ಸದುಪಯೋಗಕ್ಕೆ ಲೋಕಸಭಾ ಸದಸ್ಯ ವಿ. ಶ್ರೀನಿವಾಸ ಪ್ರಸಾದ್ ಸಲಹೆ

ಚಾಮರಾಜನಗರ: ಸರ್ಕಾರ ಜನರ ಆರೋಗ್ಯದ ಕಾಳಜಿಯಿಂದ ಆರೋಗ್ಯ ಮೇಳ ಆಯೋಜಿಸುತ್ತಿದ್ದು ಜನರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ತಿಳಿಸಿದರು.ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಮುತ್ತಿಗೆ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ

ಚಾಮರಾಜನಗರ: ತಾಲ್ಲೂಕಿನ ಮುತ್ತಿಗೆ ಗ್ರಾಮದಲ್ಲಿ ಗ್ರಾಮದ ಬಿ.ಆರ್. ಅಂಬೇಡ್ಕರ್ ಯುವಕಸಂಘದಿಂದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ ನೇ ಜಯಂತಿ ಅಂಗವಾಗಿ ವಿಜೃಂಭಣೆಯ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ನಡೆಯಿತು.ಗ್ರಾಮದ ಅಂಬೇಡ್ಕರ್ ಸಮುದಾಯಭವನದ ಆವರಣದಲ್ಲಿ ಯುಕಸಂಘದ ಪದಾಧಿಕಾರಿಗಳು ಕೇಕ್ ಕತ್ತರಿಸುವ ಮೂಲಕ ಬಾಬಾಸಾಹೇಬ್ ಅವರ…

ಅಸಂಘಟಿತ ವಲಯ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷರಿಗೆ ಸನ್ಮಾನ

ಚಾಮರಾಜನಗರ: ಅಸಂಘಟಿತ ವಲಯ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಸಿ.ಬಿ.ನಾಗರಾಜು, ಆರೋಗ್ಯ ರಕ್ಷ ಸಮಿತಿ ಸದಸ್ಯೆ ದಾಕ್ಷಾಯಿಣಿ ಅವರನ್ನು ನಗರದ ಮೇಗಲಉಪ್ಪಾರ ಬಡಾವಣೆ ನಿವಾಸಿಗಳು ಸನ್ಮಾನಿಸಿದರು.ಇದೇವೇಳೆ ಬಡಾವಣೆ ನಿವಾಸಿ ಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿನ ಅಸಂಘಟಿತ ವಲಯದ ಕಾರ್ಮಿಕರನ್ನು ಗುರುತಿಸುವ ಮೂಲಕ ಅವರ…

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ: ಮತದಾನ

ಚಾಮರಾಜನಗರ: ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ನಿರ್ದೇಶಕ ಸ್ಥಾನಕ್ಕಾಗಿ ವರ್ತಕರ ಕ್ಷೇತ್ರದಿಂದ ಸ್ಪರ್ಧಿಸಿರುವ ವೆಂಕಟರಾವ್ ಭಾನುವಾರ ಮತದಾನ ಮಾಡಿದರು.ಚಾಮರಾಜನಗರ ಮತ್ತು ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಚುನಾವಣೆ ಸಂಬಂಧ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವ್ಯಾಪ್ತಿಯಲ್ಲಿ ಬರುವ…

ಶಾಂತಿ, ಪ್ರೀತಿಯಿಂದ ಸುಜ್ಞಾನದೆಡೆಗೆ ಕರೆದೊಯ್ಯುವುದೇ ಅಹಿಂಸಾ ಮಾರ್ಗ : ಎಂ. ರಾಮಚಂದ್ರ

ಚಾಮರಾಜನಗರ: ಮಾನವ ಜೀವಿಯನ್ನು ಶಾಂತಿ, ಸಹನೆ, ಪ್ರೀತಿಯಿಂದ ಅಜ್ಞಾನದಿಂದ ಸುಜ್ಞಾನದೆಡೆಗೆ ಕರೆದೊಯ್ಯುವುದೇ ಭಗನಾನ್ ಮಹಾವೀರರ ಅಹಿಂಸಾ ಮಾರ್ಗವಾಗಿದೆ ಎಂದು ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಅಭಿಪ್ರಾಯಪಟ್ಟರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ…

ಕಸಾಪ ಜಿಲ್ಲಾ ಕಚೇರಿಯಲ್ಲಿ ಅಂಬೇಡ್ಕರ್ ದಿನಾಚರಣೆ

ಚಾಮರಾಜನಗರ: ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಸಾಹಿತ್ಯ ಪರಿಷತ್ ವತಿಯಿಂದ ಸಂವಿಧಾನಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ೧೩೧ ನೇ ಜನ್ಮ ದಿನವನ್ನು ಆಚರಿಸಲಾಯಿತು.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಪರಿಹಾರ ಸಮಿತಿ…

ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟು : ಒಂದು ನೋಟ

ಶ್ರೀಲಂಕಾದ ಭೌಗೋಳಿಕತೆ ಸರಿ ಸುಮಾರು ೬೫,೬೧೦ ಚದುರ ಕಿಲೋಮೀಟರ್ ಅಷ್ಟು ವಿಸ್ತೀರ್ಣವಾಗಿದೆ. ಶ್ರೀಲಂಕಾದ ಜನಸಂಖ್ಯೆ ೨೧೫ ಕೋಟಿ, ಇದರಲ್ಲಿ ೧.೦೬ ಕೋಟಿ ಪುರುಷರು ಹಾಗೂ ೧.೦೯ ಕೋಟಿ ಮಹಿಳೆಯರಿದ್ದಾರೆ. ಶ್ರೀಲಂಕಾದ ಆರ್ಥಿಕತೆಯು ಗಂಭೀರ ಪಾವತಿಗಳ ಸಮತೋಲನ ಸಮಸ್ಯೆಯಿಂದಾಗಿ ಬಿಕ್ಕಟ್ಟನ್ನು ಎದುರಿಸುತ್ತಿದೆ. ಶ್ರೀಲಂಕಾ…

ಎಪಿಎಂಸಿ ಚುನಾವಣೆಯಲ್ಲಿ ರೈತ ವಿರೋಧಿ ಬಿಜೆಪಿ ಬೆಂಬಿತರನ್ನು ಸೋಲಿಸಿ: ಲಕ್ಕೂರು ಆರ್.ಗಿರೀಶ್

ಗುಂಡ್ಲುಪೇಟೆ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಕೃಷಿ ಕಾಯ್ದೆಗಳನ್ನು ತಿದ್ದುಪಡಿಗೆ ಮುಂದಾಗಿತ್ತು. ಇದರಿಂದ ರೈತರ ದಂಡೆದ್ದು ವರ್ಷಗಟ್ಟಲೆ ಪ್ರತಿಭಟನೆ ನಡೆಸಿ ಕಾಯ್ದೆ ಹಿಂಪಡೆಯುವಂತೆ ಮಾಡಿದ್ದಾರೆ. ಇಷ್ಟೆಲ್ಲ ರೈತ ವಿರೋಧಿ ಧೋರಣೆ ಅನುಸರಿಸಿರುವ ಬಿಜೆಪಿ ಇದೀಗ ಎಪಿಎಂಸಿ ಚುನಾವಣೆ ಎದುರಿಸುತ್ತಿರುವುದನ್ನು ಜನರು…

ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕಿನ ವತಿಯಿಂದ ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ

ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕಿನ ವತಿಯಿಂದ ಡಾ|| ಬಿ.ಆರ್. ಅಂಬೇಡ್ಕರ್ ಅವರ 131ನೇ ಆಚರಿಸಲಾಯಿತು. ಮಾಜಿ ಅಧ್ಯಕ್ಷರಾದ ಕೆ.ಉಮಾಶಂಕರ್, ಉಪಾಧ್ಯಕ್ಷರಾದ ಜೆ. ಯೋಗೇಶ್, ನಿರ್ದೇಶಕರುಗಳಾದ ಹೆಚ್. ಹರೀಶ್ ಕುಮಾರ್, ಎಸ್.ಸೋಮಣ್ಣ, ಎ. ಮಂಚಪ್ಪ, ಎಂ. ರಾಮಕೃಷ್ಣ, ಸಿ.ರೇವಣ್ಣ, ಆರ್. ರವಿಕುಮಾರ್ ಹಾಗು…

ಅವೈಜ್ಞಾನಿಕ ಜೀವನಶೈಲಿಯಿಂದ ಅನಾರೋಗ್ಯಕರ ಜೀವನ-ಡಾ. ರೇಣುಕಾ ಪ್ರಸಾದ್

ಮೈಸೂರು-16 ಆಧುನಿಕಹಾಗೂ ಅವೈಜ್ಞಾನಿಕ ಜೀವನ ಶೈಲಿಗೆ ಮೊರೆ ಹೋಗಿ ಅನಾರೋಗ್ಯಕರವಾದ ಜೀವನವನ್ನು ನಡೆಸುವಂತಾಗಿದೆ ಎಂದು ಖ್ಯಾತ ಮಧುಮೇಹ ತಜ್ಞ ವೈದ್ಯ ಡಾ. ಎ.ಆರ್. ರೇಣುಕಾಪ್ರಸಾದ್ ಅಭಿಪ್ರಾಯಪಟ್ಟರು. ಅವರು ಏಪ್ರಿಲ್ 16 ರ ಬೆಳಗ್ಗೆ ಅರವಿಂದ ನಗರ ದ ಶ್ರೀ ಮಲೆ ಮಹದೇಶ್ವರ…

ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರ 131 ನೇ ಜನ್ಮ ಜಯಂತಿ

ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರ 131 ನೇ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿವಾಕರ್ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ ವಿಶ್ವದ ಎಲ್ಲಾ…

ಅಂಬೇಡ್ಕರ ಜಯಂತಿ ಅದ್ಧೂರಿ ಆಚರಣೆ

ಸರಗೂರು ತಾಲ್ಲೂಕು ಬಿ.ಮಟಕೆರೆ ಗ್ರಾಮ ಪಂಚಾಯಿತಿ ಸ್ಥಾಯೀ ಸಮಿತಿ ಅಧ್ಯಕ್ಷ ಕುರ್ಣೆಗಾಲ ಬೆಟ್ಟಸ್ವಾಮಿ ನೇತೃತ್ವದಲ್ಲಿ ನಡೆದ ವಿಶ್ವ ಜ್ಞಾನಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಬಿ.ಆರ್.ಅಂಬೇಡ್ಕರ ಅವರ ೧೩೧ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಭೀಮ್ ರಾವ್ ಅವರ ಭಾವಚಿತ್ರಕ್ಕೆ ಬೆಟ್ಟ ಸ್ವಾಮಿ…

ಕೋಮು ಪ್ರಚೋದಕರ ವಿರುದ್ಧ ಕ್ರಮಕ್ಕೆ ಆಗ್ರಹ

ಗುಂಡ್ಲುಪೇಟೆ: ಗುಜರಾತ್, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಗೋವಾ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರಗಳ ಘಟನೆಗೆ ಕೋಮು ಪ್ರಚೋದನೆ ನೀಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ತಾಲೂಕು ಪಿ.ಎಫ್.ಐ ಸಂಘಟನೆ ಸಮಿತಿ ಸದಸ್ಯರು…

ಅಂಬೇಡ್ಕರ್ ಜಯಂತಿ: ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ನೇ ಜಯಂತಿ ಅಂಗವಾಗಿ ಚಾಮರಾಜನಗರದಲ್ಲಿ ಪಂಚಶೀಲಾ ಫೌಂಡೇಶನ್ ಹಾಗೂ ಅಂಬು ಸಂಘ ಸಹಯೋಗದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ ಮಾಡಲಾಯಿತು.ಉಪಾಧ್ಯಕ್ಷ ಬಂಗಾರಸ್ವಾಮಿ ಪ್ರಧಾನ ಕಾರ್ಯದರ್ಶಿ ಪಿ.ಸೋಮಣ್ಣ ಮಹದೇವಪ್ಪ ಮಹದೇವಯ್ಯ ಶಿವಲಿಂಗಮೂರ್ತಿ ಸುಶೀಲಾ ರಾಮಸಮುದ್ರ ಇತರರು ಹಾಜರಿದ್ದರು.

ಅಂಬೇಡ್ಕರ್ ಜನ್ಮದಿನಾಚರಣೆ; ಪಟಾಕಿ ಸಿಡಿಸಿ ಸಂಭ್ರಮ

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿರಸ್ತೆಯ ಭೀಮರಾವ್ ಹೆಬ್ಬಾಗಿಲು ಬಳಿ ದಲಿತಸಂಘರ್ಷ ಸಮಿತಿ(ಡಿಜಿಸಾಗರ್ ಬಣ) ವತಿಯಿಂದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.ದಸಂಸ ಜಿಲ್ಲಾಸಂಚಾಲಕ ಸಿ.ಎಂ. ಶಿವಣ್ಣ ಮಾತನಾಡಿ, ಡಾ,ಅಂಬೇಡ್ಕರ್ ಅವರ ಭಾವಚಿತ್ರಕ್ಕೆ…