ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಅಂಶಗಳು ದೇಶದ ಅಭಿವೃದ್ಧಿಯ ದಿಕ್ಸೂಚಿ : ಪ್ರೊ. ಹ.ರಾ. ಮಹೇಶ್
ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಡಕಗೊಳಿಸಿರುವ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಅಂಶಗಳು ದೇಶದ ಅಭಿವೃದ್ಧಿಯ ದಿಕ್ಸೂಚಿಯಾಗಿದೆ ಎಂದು ಬೆಂಗಳೂರು ಕ್ರೈಸ್ಟ್ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ. ಹ.ರಾ. ಮಹೇಶ್ ಅವರು ಅಭಿಪ್ರಾಯಪಟ್ಟರು. ನಗರದ ಪೇಟೆ ಪ್ರೈಮರಿ ಶಾಲೆಯ ಅವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ…
